ಚಿನಿವಾರ ಪೇಟೇಲಿ ಗೂಳಿ ಓಟ! ದಾಖಲೆ ನಿರ್ಮಿಸಿದ ಸೆನ್ಸೆಕ್ಸ್
Team Udayavani, Apr 26, 2017, 4:23 PM IST
ಮುಂಬೈ: ಜಾಗತಿಕ ಮಟ್ಟದ ವಹಿವಾಟು ಮತ್ತು ಹೆಚ್ಚಿನ ಹೂಡಿಕೆಯ ಹಿನ್ನೆಲೆಯಲ್ಲಿ ಬುಧವಾರ ರಾಷ್ಟ್ರೀಯ ಶೇರು ವಿನಿಮಯ ಕೇಂದ್ರದ (ಎನ್ಎಸ್ಇ) ಸಂವೇದಿ ಸೂಚ್ಯಂಕ ನಿಫ್ಟಿ 9,350.15 ಅಂಕಗಳ ಏರಿಕೆಯೊಂದಿಗೆ ದಾಖಲೆ ಬರೆದಿದ್ದು, ಮುಂಬೈ ಶೇರು ವಿನಿಮಯ(ಬಿಎಸ್ಇ) ಕೇಂದ್ರದ ಸೂಚ್ಯಂಕ ಸೆನ್ಸೆಕ್ಸ್ 30146.54 ಅಂಕಗಳ ಸನಿಹಕ್ಕೆ ತಲುಪಿ ಹೊಸ ಇತಿಹಾಸ ನಿರ್ಮಿಸಿದೆ.
ಸುಮಾರು 20 ತಿಂಗಳ ಬಳಿಕ ಡಾಲರ್ ಎದುರು ರೂಪಾಯಿ ಚೇತರಿಕೆ(63.93) ಕಂಡಿದೆ. ಭಾರತೀಯ ಶೇರು ಮಾರುಕಟ್ಟೆ ಈ ವರ್ಷ ಹೆಚ್ಚಾಗಿ ಕಣ್ಣೀರು ಸುರಿಸುವಂತಾಗಿತ್ತು. ಆದರೆ ಬುಧವಾರ ಆರಂಭಿಕ ವಹಿವಾಟಿನೊಂದಿಗೆ ಜಾಗತಿಕವಾಗಿ ಶೇರು ಮಾರುಕಟ್ಟೆ ತುಂಬಾ ಉತ್ತಮ ವಹಿವಾಟು ನಡೆಸಿ ದಾಖಲೆ ಬರೆದಿದೆ.
ನಿಫ್ಟಿ 45.25 ಅಂಕಗಳ ಏರಿಕೆಯೊಂದಿಗೆ 9,351.85 ಸೂಚ್ಯಂಕದೊಂದಿಗೆ ದಿನದ ವಹಿವಾಟು ಮುಕ್ತಾಯಗೊಂಡಿದ್ದರೆ, 190.11ಅಂಕಗಳ ಏರಿಕೆಯೊಂದಿಗೆ ಸೆನ್ಸೆಕ್ಸ್ 30,133.35 ಅಂಕಗಳೊಂದಿಗೆ ವಹಿವಾಟು ಮುಕ್ತಾಯಗೊಂಡಿದೆ. ರಿಲಯನ್ಸ್ ಇಂಡಸ್ಟ್ರೀಸ್ ತ್ರೈಮಾಸಿಕ ಫಲಿತಾಂಶ ಶೇರು ಮಾರುಕಟ್ಟೆ ವಹಿವಾಟಿನ ಮೇಲೆ ಪ್ರಭಾವ ಬೀರಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್