ಮುಂಬಯಿ ಶೇರು 350 ಅಂಕ ಜಿಗಿತ; ನಿಫ್ಟಿ ಮತ್ತೆ 11,900ರ ಮಟ್ಟಕ್ಕೆ


Team Udayavani, Jun 10, 2019, 10:54 AM IST

Sensex-Mobile-730

ಮುಂಬಯಿ: ಜಾಗತಿಕ ಮತ್ತು ದೇಶೀಯ ಮಾರುಕಟ್ಟೆಗಳಲ್ಲಿ ಧನಾತ್ಮಕತೆ ತೋರಿಬಂದಿರುವುದನ್ನು ಅನುಸರಿಸಿ ಮುಂಬಯಿ ಶೇರು ಪೇಟೆ ಇಂದು ಸೋಮವಾರದ ಆರಂಭಿಕ ವಹಿವಾಟಿನಲ್ಲಿ 350 ಕ್ಕೂ ಅಧಿಕ ಅಂಕಗಳ ಜಿಗಿತವನ್ನು ದಾಖಲಿಸಿತು.

ಇದೇ ವೇಳೆ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 11,900 ಅಂಕಗಳ ಮನೋ ಪ್ರಾಬಲ್ಯದ ಮಟ್ಟವನ್ನು ಪುನರ್‌ ಸಂಪಾದಿಸಿತು.

39,970.48 ಅಂಕಗಳ ದಾಖಲೆ ಎತ್ತರದ ಮಟ್ಟವನ್ನು ತಲುಪಿದ ಬಳಿಕ ಸೆನ್ಸೆಕ್ಸ್‌ ಬೆಳಗ್ಗೆ 10.45ರ ಸುಮಾರಿಗೆ 258.18 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 39,874.08 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 73.30 ಅಂಕಗಳ ಮುನ್ನಡೆಯೊಂದಿಗೆ 11,944.00 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ಇಂದು ಬೆಳಗ್ಗಿನ ವಹಿವಾಟಿನಲ್ಲಿ ಟಾಪ್‌ ಗೇನರ್‌ಗಳಾಗಿ ಮೂಡಿ ಬಂದ ಪವರ್‌ ಗ್ರಿಡ್‌, ಟಾಟಾ ಸ್ಟೀಲ್‌, ಟಿಸಿಎಸ್‌, ಎಸ್‌ ಬ್ಯಾಂಕ್‌, ಲಾರ್ಸನ್‌, ಇನ್‌ಫೋಸಿಸ್‌ ಮತ್ತು ಇಂಡಸ್‌ ಇಂಡ್‌ ಬ್ಯಾಂಕ್‌ ಶೇರುಗಳು ಶೇ.2ರ ಏರಿಕೆಯನ್ನು ಕಂಡವು.

ಡಾಲರ್‌ ಎದುರು ರೂಪಾಯಿ ಇಂದು ಬೆಳಗ್ಗಿನ ವಹಿವಾಟಿನಲ್ಲಿ 8 ಪೈಸೆಗಳ ಏರಿಕೆಯನ್ನು ಕಂಡು 69.43 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.

ಬ್ರೆಂಟ್‌ ಕಚ್ಚಾ ತೈಲ ಇಂದು ಶೇ.0.52ರ ಇಳಿಕೆಯನ್ನು ಕಂಡು ಬ್ಯಾರಲ್‌ ಗೆ 63.62 ಡಾಲರ್‌ ಮಟ್ಟದಲ್ಲಿ ಬಿಕರಿಯಾಗುತ್ತಿತ್ತು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.