ಮುಂಬಯಿ ಶೇರು ದಾಖಲೆಯ ಎತ್ತರಕ್ಕೆ; 11,000 ಮೀರಿದ ನಿಫ್ಟಿ


Team Udayavani, Jul 18, 2018, 11:00 AM IST

sensex-numbers-700.jpg

ಮುಂಬಯಿ : ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ 200 ಅಂಕಗಳ ಜಿಗಿತವನ್ನು ದಾಖಲಿಸಿ ಹೊಸ ದಾಖಲೆಯ ಎತ್ತರದ 36,747.87 ಅಂಕಗಳ ಮಟ್ಟವನ್ನು ತಲುಪಿತು. 

ಅಂತಾರಾಷ್ಟ್ರೀಯ ಕಚ್ಚಾತೈಲ ಬೆಲೆಯಲ್ಲಿನ ಗಮನಾರ್ಹ ಇಳಿಕೆಯ ಕಾರಣ ಇಂದು ತೈಲ, ಅನಿಲ, ಬ್ಯಾಂಕಿಂಗ್‌, ಪಿಎಸ್‌ಯು ಮತ್ತು ರಿಯಲ್ಟಿ ಕ್ಷೇತ್ರದ ಶೇರುಗಳು ಉತ್ತಮ ಖರೀದಿಯನ್ನು ಕಂಡವು. 

ಡಾಲರ್‌ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ 12 ಪೈಸೆಯಷ್ಟು ಏರುವ ಮೂಲಕ 68.33 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಯಿತು. 

ಜುಲೈ 13ರಂದು ಸೆನ್ಸೆಕ್ಸ್‌ 36,740.07 ಅಂಕಗಳ ದಾಖಲೆಯ ಮಟ್ಟವನ್ನು ತಲುಪಿತ್ತು. ಇಂದಿನ ವಹಿವಾಟಿನಲ್ಲಿ  ಅದು 36,747.87 ಅಂಕಗಳ ಮಟ್ಟವನ್ನು ತಲುಪುವ ಮೂಲಕ ಹೊಸ ಎತ್ತರದ ದಾಖಲೆಯನ್ನು ರೂಪಿಸಿತು. ಸೆನ್ಸೆಕ್ಸ್‌ ಕಳೆದೆರಡು ದಿನಗಳ ವಹಿವಾಟಿನಲ್ಲಿ 196.19 ಅಂಕಗಳನ್ನು ಸಂಪಾದಿಸಿತ್ತು. 

ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲಿ 62.05 ಅಂಕಗಳ ಏರಿಕೆಯನ್ನು ದಾಖಲಿಸಿ 11,070.10 ಅಂಕಗಳ ಮಟ್ಟವನ್ನು ತಲುಪಿತು. 

ದೇಶೀಯ ಹೂಡಿಕೆದಾರ ಸಂಸ್ಥೆಗಳು ನಿನ್ನೆ ಮಂಗಳವಾರ 840.06 ಕೋಟಿ ರೂ. ಶೇರುಗಳನ್ನು ಖರೀದಿಸಿದ್ದವು; ವಿದೇಶಿ ಹೂಡಿಕೆದಾರ ಸಂಸ್ಥೆಗಳು 673.99 ಕೋಟಿ ರೂ. ಶೇರುಗಳನ್ನು ಮಾರಿದ್ದವು. 

ಇಂದಿನ ಆರಂಭಿಕ ವಹಿವಾಟಿನಲ್ಲಿ ಅದಾನಿ ಪೋರ್ಟ್‌, ಎಚ್‌ ಡಿ ಎಫ್ ಸಿ ಬ್ಯಾಂಕ್‌, ಸನ್‌ ಫಾರ್ಮಾ, ಒಎನ್‌ಜಿಸಿ, ಕೋಲ್‌ ಇಂಡಿಯಾ, ಹೀರೋ ಮೋಟೋಕಾರ್ಪ್‌, ಮಾರುತಿ ಸುಜುಕಿ, ಇನ್‌ಫೋಸಿಸ್‌, ಪವರ್‌ ಗ್ರಿಡ್‌, ಲಾರ್ಸನ್‌, ಆರ್‌ಐಎಲ್‌ ಶೇರುಗಳು ಶೇ.1.65ರ ಏರಿಕೆಯನ್ನು ದಾಖಲಿಸಿದವು.

ಟಾಪ್ ನ್ಯೂಸ್

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.