ಜುಲೈ ವಾಯಿದೆ ವಹಿವಾಟಿಗೆ ಭರ್ಜರಿ ಆರಂಭ: ಸೆನ್ಸೆಕ್ಸ್‌ 386 ಅಂಕ ಏರಿಕೆ

Team Udayavani, Jun 29, 2018, 4:48 PM IST

sensex-musings-700.jpg

ಮುಂಬಯಿ : ಜುಲೈ ತಿಂಗಳ ವಾಯಿದೆ ವಾಹಿಟಿಗೆ ಭರ್ಜರಿ ಆರಂಭ ನೀಡಿರುವ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಕಳೆದ ಎರಡು ದಿನಗಳ ನಷ್ಟವನ್ನು ಒಂದೇ ದಿನದಲ್ಲಿ ಭರ್ತಿ ಮಾಡಿಕೊಡುವ ರೀತಿಯಲ್ಲಿ ಇಂದು ಶುಕ್ರವಾರ 385.84 ಅಂಕಗಳ ಭರ್ಜರಿ ಏರಿಕೆಯೊಂದಿಗೆ 35,423.48 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ಆಶಾದಾಯಕವಾಗಿ ಮುಗಿಸಿದೆ.

ಡಾಲರ್‌ ಎದುರು ರೂಪಾಯಿ ಸ್ವಲ್ಪ ಮಟ್ಟಿನ ಚೇತರಿಕೆಯನ್ನು ಕಂಡಿರುವುದು ಮುಂಬಯಿ ಶೇರು ಪೇಟೆಗೆ ಉತ್ತೇಜನ ನೀಡಿತು. ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಸೆನ್ಸೆಕ್ಸ್‌ 452.40 ಅಂಕಗಳ ನಷ್ಟಕ್ಕೆ ಗುರಿಯಾಗಿತ್ತು.

ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಇಂದು 125.20 ಅಂಕಗಳ ಏರಿಕೆಯನ್ನು ದಾಖಲಿಸಿ ದಿನದ ವಹಿವಾಟನ್ನು 10,714.30 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. 

ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು 2,730 ಶೇರುಗಳು ವಹಿವಾಟಿಗೆ ಒಳಪಟ್ಟವು; 1,842 ಶೇರುಗಳು ಮುನ್ನಡೆ ಕಂಡವು; 743 ಶೇರುಗಳು ಹಿನ್ನಡೆಗೆ ಗುರಿಯಾದವು; 145 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.

ಟಾಪ್ ನ್ಯೂಸ್

ವೃದ್ಧರೇ ಅಂತರಾಷ್ಟ್ರೀಯ ಪ್ರಯಾಣ ಮುಂದೂಡಿ : ವಿಶ್ವ ಆರೋಗ್ಯ ಸಂಸ್ಥೆಯಿಂದಲೇ ಎಚ್ಚರಿಕೆ

ಬಿಹಾರದ ದೇಗುಲಗಳಿಗೆ ಶೇ. 4 ತೆರಿಗೆ! ರಾಜ್ಯ ಸರ್ಕಾರದ ನಿರ್ಧಾರ

ಅಮೆರಿಕ : ಶಾಲಾ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ಗುಂಡಿನ ದಾಳಿ , 3 ಸಾವು

ಕಾಶಿ ವಿಶ್ವನಾಥನ “ಸುಗಮ ದರ್ಶನ’ದ ಅಡ್ಡಿ ನಿವಾರಣೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್‌ ಬೆಲೆ 8 ರೂ. ಇಳಿಕೆ

ಶಬರಿಮಲೆಯಲ್ಲಿ ಇ-ಹುಂಡಿ : ಭಕ್ತಾದಿಗಳು ಗೂಗಲ್‌ ಪೇ ಮೂಲಕವೂ ಕಾಣಿಕೆ ಸಲ್ಲಿಸಬಹುದು

ಟ್ವಿಟರ್‌ ಸಂಸ್ಥೆಯಿಂದ ಟಫ್ ರೂಲ್ಸ್‌ ಜಾರಿ : ವೈಯಕ್ತಿಕ ಫೋಟೋ, ವಿಡಿಯೋಕ್ಕೆ ಕಡಿವಾಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 620 ಜಿಗಿತ; 17,000 ಅಂಕಗಳ ಗಡಿ ದಾಟಿದ ನಿಫ್ಟಿ

ಪೆಟ್ರೋಲ್ ಮೇಲಿನ ವ್ಯಾಟ್ ದರ ಕಡಿತಗೊಳಿಸಿದ ದೆಹಲಿ ಸರ್ಕಾರ; ಲೀಟರ್ ಗೆ 8 ರೂ. ಇಳಿಕೆ

2ನೇ ತ್ತೈಮಾಸಿಕ ಜಿಡಿಪಿ ಚೇತರಿಕೆ

2ನೇ ತ್ತೈಮಾಸಿಕ ಜಿಡಿಪಿ ಚೇತರಿಕೆ

ಮುಂಬಯಿ ಷೇರುಪೇಟೆಯ ಸೆನ್ಸೆಕ್ಸ್ 195 ಅಂಕ ಇಳಿಕೆ; 17 ಸಾವಿರಕ್ಕಿಂತ ಕೆಳಕ್ಕೆ ಕುಸಿದ ನಿಫ್ಟಿ

ಹೂಡಿಕೆದಾರರಲ್ಲಿ ಹುಮ್ಮಸ್ಸು: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 500ಕ್ಕೂ ಅಧಿಕ ಅಂಕ ಏರಿಕೆ

MUST WATCH

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

udayavani youtube

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

udayavani youtube

ತುಂಗಭದ್ರಾ ನದಿಯಿಂದ ಹಳ್ಳಗಳಿಗೆ ಬಂದ ಮೊಸಳೆ! ಜನರಲ್ಲಿ ಆತಂಕ

udayavani youtube

ದಾಂಡೇಲಿ :ತಹಶೀಲ್ದಾರ್ ಕಚೇರಿ ಆವರಣದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ

udayavani youtube

ಮನೆ ಮಂದಿ ಬರುವಿಕೆಗಾಗಿ ದಾಂಡೇಲಿಯ ಬಸ್ ನಿಲ್ದಾಣದಲ್ಲಿ ಕಾಯುತ್ತಿರುವ ವಯೋವೃದ್ದೆ

ಹೊಸ ಸೇರ್ಪಡೆ

ವೃದ್ಧರೇ ಅಂತರಾಷ್ಟ್ರೀಯ ಪ್ರಯಾಣ ಮುಂದೂಡಿ : ವಿಶ್ವ ಆರೋಗ್ಯ ಸಂಸ್ಥೆಯಿಂದಲೇ ಎಚ್ಚರಿಕೆ

ವೃದ್ಧರೇ ಅಂತರಾಷ್ಟ್ರೀಯ ಪ್ರಯಾಣ ಮುಂದೂಡಿ : ವಿಶ್ವ ಆರೋಗ್ಯ ಸಂಸ್ಥೆಯಿಂದಲೇ ಎಚ್ಚರಿಕೆ

ಬಿಹಾರದ ದೇಗುಲಗಳಿಗೆ ಶೇ. 4 ತೆರಿಗೆ! ರಾಜ್ಯ ಸರ್ಕಾರದ ನಿರ್ಧಾರ

ಬಿಹಾರದ ದೇಗುಲಗಳಿಗೆ ಶೇ. 4 ತೆರಿಗೆ! ರಾಜ್ಯ ಸರ್ಕಾರದ ನಿರ್ಧಾರ

ಅಮೆರಿಕ : ಶಾಲಾ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ಗುಂಡಿನ ದಾಳಿ , 3 ಸಾವು

ಅಮೆರಿಕ : ಶಾಲಾ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ಗುಂಡಿನ ದಾಳಿ , 3 ಸಾವು

ಕಾಶಿ ವಿಶ್ವನಾಥನ “ಸುಗಮ ದರ್ಶನ’ದ ಅಡ್ಡಿ ನಿವಾರಣೆ

ಕಾಶಿ ವಿಶ್ವನಾಥನ “ಸುಗಮ ದರ್ಶನ’ದ ಅಡ್ಡಿ ನಿವಾರಣೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್‌ ಬೆಲೆ 8 ರೂ. ಇಳಿಕೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್‌ ಬೆಲೆ 8 ರೂ. ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.