ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 241 ಅಂಕ ಏರಿಕೆ, 15,771ರ ಗಡಿ ದಾಟಿದ ನಿಫ್ಟಿ
ಎನ್ ಎಸ್ ಇ ನಿಫ್ಟಿ 38.10 ಅಂಕ ಇಳಿಕೆಯೊಂದಿಗೆ 15,689.80 ಅಂಕಗಳೊಂದಿಗೆ ವಹಿವಾಟು ಕೊನೆಗೊಳಿಸಿತ್ತು.
Team Udayavani, Jul 12, 2021, 11:00 AM IST
ಮುಂಬಯಿ: ಜಾಗತಿಕ ಮಾರುಕಟ್ಟೆಯಲ್ಲಿನ ಧನಾತ್ಮಕ ಷೇರುವಹಿವಾಟಿನ ಪರಿಣಾಮ ಸೋಮವಾರ(ಜುಲೈ 12) ಮುಂಬಯಿ
ಷೇರುಪೇಟೆಯ ಸಂವೇದಿ ಸೂಚ್ಯಂಕ ಆರಂಭಿಕ ವಹಿವಾಟಿನಲ್ಲಿ 240 ಅಂಕ ಏರಿಕೆ ಕಂಡಿದೆ.
ಇದನ್ನೂ ಓದಿ:ಶಾಸಕ ಸುನೀಲ್ ಕುಮಾರ್ ಸೇರಿ BJP ಮುಖಂಡರ ವಿರುದ್ಧ ಮಾನನಷ್ಟ ಮೊಕದ್ದಮೆ: ರಾಧಾಕೃಷ್ಣ ಹಿರ್ಗಾನ
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 241.95 ಅಂಕ ಏರಿಕೆಯಾಗಿದ್ದು, 52,628.14 ಅಂಕಗಳೊಂದಿಗೆ ವಹಿವಾಟು
ನಡೆಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 81.65 ಅಂಕ ಏರಿಕೆಯಾಗಿದ್ದು, 15,771.45ರ ಗಡಿ ದಾಟಿದೆ.
ಸೆನ್ಸೆಕ್ಸ್, ನಿಫ್ಟಿ ಏರಿಕೆಯಿಂದ ಐಸಿಐಸಿಐ ಬ್ಯಾಂಕ್, ಮಾರುತಿ ಸುಜುಕಿ, ಎಸ್ ಬಿಐ, ಆಲ್ಟ್ರಾ ಟೆಕ್ ಸಿಮೆಂಟ್, ಇಂಡಸ್ ಇಂಡ್ ಬ್ಯಾಂಕ್ ಮತ್ತು ಟಾಟಾ ಸ್ಟೀಲ್ ಷೇರುಗಳು ಲಾಭ ಗಳಿಸಿದೆ. ಮತ್ತೊಂದೆಡೆ ಬಜಾಜ್ ಫಿನ್ ಸರ್ವ್, ಎಚ್ ಡಿಎಫ್ ಸಿ ಬ್ಯಾಂಕ್, ಟೆಕ್ ಮಹೀಂದ್ರ ಮತ್ತು ಹಿಂದೂಸ್ತಾನ್ ಯೂನಿಲಿವರ್ ಷೇರು ನಷ್ಟ ಕಂಡಿದೆ.
ಮುಂಬಯಿ ಷೇರುಪೇಟೆಯ ಹಿಂದಿನ ವಹಿವಾಟಿನಲ್ಲಿ ಸಂವೇದಿ ಸೂಚ್ಯಂಕ 182.75 ಅಂಕ ಇಳಿಕೆಯೊಂದಿಗೆ 52,386.19 ಅಂಕಗಳೊಂದಿಗೆ ವಹಿವಾಟು ಮುಕ್ತಾಯಗೊಳಿಸಿತ್ತು. ಎನ್ ಎಸ್ ಇ ನಿಫ್ಟಿ 38.10 ಅಂಕ ಇಳಿಕೆಯೊಂದಿಗೆ 15,689.80 ಅಂಕಗಳೊಂದಿಗೆ ವಹಿವಾಟು ಕೊನೆಗೊಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್