ಅಮೆರಿಕ, ಇರಾನ್ ಬಿಕ್ಕಟ್ಟು;ಸೆಸ್ಸೆಕ್ಸ್ 407 ಅಂಕ ಕುಸಿತ, ಇಳಿಕೆ ಕಂಡ ನಿಫ್ಟಿ!

Team Udayavani, Jun 21, 2019, 5:35 PM IST

ನವದೆಹಲಿ:ಅಮೆರಿಕ,ಇರಾನ್ ನಡುವಿನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಮುಂಬೈ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕ 400ಕ್ಕೂ ಅಧಿಕ ಅಂಕಗಳೊಂದಿಗೆ ಕುಸಿತದೊಂದಿಗೆ 39,194 ಅಂಕಗಳ ಮಟ್ಟದಲ್ಲಿ ಶುಕ್ರವಾರದ ವಹಿವಾಟು ಅಂತ್ಯಗೊಳಿಸಿದೆ.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆ ನಿಫ್ಟಿ ಸೂಚ್ಯಂಕ 108 ಅಂಕಗಳ ಕುಸಿತದೊಂದಿಗೆ ದಿನದ ವಹಿವಾಟನ್ನು 11,724 ಅಂಕಗಳೊಂದಿಗೆ ಕೊನೆಗೊಳಿಸಿದೆ.

ಮುಂಬೈ ಶೇರು ಮಾರುಕಟ್ಟೆಯ ಭಾರೀ ಕುಸಿತದಿಂದಾಗಿ ಯೆಸ್ ಬ್ಯಾಂಕ್, ಮಾರುತಿ, ಎಚ್ ಡಿಎಫ್ ಸಿ, ಹೀರೋ ಮೋಟಾರ್ ಕಾರ್ಪೋರೇಷನ್, ಸನ್ ಫಾರ್ಮಾ, ಹಿಂದೂಸ್ತಾನ್ ಯೂನಿಲಿವರ್ ಮತ್ತು ಕೋಟಕ್ ಮಹೀಂದ್ರ ಬ್ಯಾಂಕ್ ಶೇರುಗಳು ಶೇ.4.36ರಷ್ಟು ಇಳಿಕೆ ಕಂಡಿವೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ