ಮುಂಬಯಿ ಶೇರು 140 ಅಂಕ ಜಿಗಿತ; 15,000ಕ್ಕೆ ಸನಿಹದಲ್ಲಿ ನಿಫ್ಟಿ
Team Udayavani, Mar 28, 2019, 11:02 AM IST
ಮುಂಬಯಿ : ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಗುರುವಾರ ಬೆಳಗ್ಗೆ 11 ಗಂಟೆಯ ಹೊತ್ತಿಗೆ 139.62 ಅಂಕಗಳ ಏರಿಕೆಯೊಂದಿಗೆ 38,272.50 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯ,ಕ 49.50 ಅಂಕಗಳ ಏರಿಕೆಯೊಂದಿಗೆ 11,494.50 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿತ್ತು.
ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ ಎಸ್ ಬ್ಯಾಂಕ್, ಟಿಸಿಎಸ್, ರಿಲಯನ್ಸ್, ಬಜಾಜ್ ಆಟೋ, ಇನ್ಫೋಸಿಸ್ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.
ಟಾಪ್ ಗೇನರ್ಗಳು : ಇಂಡಿಯಾ ಬುಲ್ಸ್ ಹೌಸಿಂಗ್, ಎಚ್ ಸಿಎಲ್ ಟೆಕ್, ಅದಾನಿ ಪೋರ್ಟ್, ಇನ್ಫೋಸಿಸ್, ಎಸ್ ಬ್ಯಾಂಕ್; ಟಾಪ್ ಲೂಸರ್ಗಳು : ಒಎನ್ಜಿಸಿ, ಡಾ. ರೆಡ್ಡಿ ಲ್ಯಾಬ್, ಪವರ್ ಗ್ರಿಡ್, ಹಿಂಡಾಲ್ಕೊ, ಬಜಾಜ್ ಆಟೋ.
ಡಾಲರ್ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ 10 ಪೈಸೆಯ ಕುಸಿತವನ್ನು ಕಂಡು 69.98 ರೂ ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್