ಬ್ರಿಟನ್ ನಲ್ಲಿ 300 ಮಿಲಿಯನ್ ಡಾಲರ್ ಹೂಡಿಕೆ ಮಾಡಲಿದೆ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ!


Team Udayavani, May 11, 2021, 5:52 PM IST

serum institute ceo adar poonawalla to invest over usd 300 million in uk may make inoculations

ಲಂಡನ್ : ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ 300 ಮಿಲಿಯನ್ ಡಾಲರ್ ಹೂಡಿಕೆಯನ್ನು ಬ್ರಿಟನ್ ನಲ್ಲಿ ಮಾಡಲಿದೆ ಎಂಬ ಮಾಹಿತಿಯನ್ನು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಹೇಳಿದ್ದಾರೆ.

ಬ್ರಿಟನ್‌ ನಲ್ಲಿ ಲಸಿಕೆ ಉತ್ಪಾದನೆ, ಪ್ರಯೋಗ ಸೇರಿದಂತೆ ವಿವಿಧ ಚಟುವಟಿಕೆಗಳಿಗಾಗಿ  ಸೀರಂ ಈ ಹೂಡಿಕೆಯನ್ನು ಮಾಡಲಿದೆ.

ಇದನ್ನೂ ಓದಿ : ಉಡುಪಿ: ಮೆಡಿಕಲ್ ಶಾಪ್ ಬಂದ್ ಮಾಡುವ ವೇಳೆಯಲ್ಲಿ ಬಂದ ಗ್ರಾಹಕರಿಂದ ಮಾಲಕನ ಮೇಲೆ ಹಲ್ಲೆ

240 ಮಿಲಿಯನ್ ಪೌಂಡ್ ಯೋಜನೆಯು ಮಾರಾಟ ಕಚೇರಿ, ‘ಕ್ಲಿನಿಕಲ್ ಪ್ರಯೋಗಗಳು, ಸಂಶೋಧನೆ ಮತ್ತು ಅಭಿವೃದ್ಧಿ ಮತ್ತು ಲಸಿಕೆಗಳ ತಯಾರಿಕೆ’ ಯನ್ನು ಒಳಗೊಂಡಿರುತ್ತದೆ ಎಂದು ಜಾನ್ಸನ್ ಡೌನಿಂಗ್ ಸ್ಟ್ರೀಟ್ ಕಚೇರಿ ತಿಳಿಸಿದೆ.

ಕಡಿಮೆ ಬೆಲೆಯ ಅಸ್ಟ್ರಾಜೆನೆಕಾ ಕೊವಿಡ್ ಲಸಿಕೆ ಉತ್ಪಾದಿಸುವಲ್ಲಿ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ವಿಶ್ವದ ಅತಿದೊಡ್ಡ ಲಸಿಕೆ ತಯಾರಕ ಸಂಸ್ಥೆಯಾಗಿದೆ. ಮೂಗಿನ ಮೂಲಕ ನೀಡುವ ಕೋವಿಡ್ ಲಸಿಕೆಯ ಮೊದಲ ಹಂತದ ಪ್ರಯೋಗಗಳನ್ನು ಮಾಡಲು ಸೀರಂ  ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ  ಮುಂದಾಗಿದೆ.

ಇನ್ನು, ಬ್ರಿಟನ್ ಪ್ರವಾಸದಲ್ಲಿರುವ ಸೀರಮ್ ಸಂಸ್ಧೆ ಸಿಇಒ ಆದಾರ್ ಪೂನಾವಾಲಾ ಅಲ್ಲಿ ಹೂಡಿಕೆಯ ಬಗ್ಗೆ ಸರ್ಕಾರ ಹಾಗೂ ಖಾಸಗಿ ಕಂಪೆನಿಗಳ ಜತೆ ಮಾತುಕತೆ ನಡೆಸಿದ್ದಾರೆ ಎಂಬ ಮಾಹಿತಿಯನ್ನು ಅಂತರಾಷ್ಟ್ರೀಯ ಸುದ್ದಿ ಸಂಸ್ಥೆಗಳು ತಿಳಿಸಿವೆ.

ಇದನ್ನೂ ಓದಿ : ಗೋವಾ: ಕೋವಿಡ್ ವಾರ್ಡ್ ಗೆ ತೆರಳಿ ರೋಗಿಗಳ ಕುಂದುಕೊರತೆಯನ್ನು ಆಲಿಸಿದ ಮುಖ್ಯಮಂತ್ರಿ

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.