ಕೊರೊನಾ ಎಫೆಕ್ಟ್ : ಶೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ
Team Udayavani, Mar 9, 2020, 10:34 AM IST
ಮುಂಬಯಿ: ಮಾರಕ ಕೊರೊನಾ ವೈರಸ್ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ತಲ್ಲಣ ಸೃಷ್ಟಿಸಿದೆ. ಇದರಿಂದಾಗಿ ಜಾಗತಿಕ ಆರ್ಥಿಕ ಬೆಳವಣಿಗೆಗಳು ಕುಂಠಿತವಾಗಬಹುದೆಂಬ ಭೀತಿಯಲ್ಲಿ ವಾರಾರಂಭದ ಮೊದಲನೇ ದಿನವೇ ಮುಂಬಯಿ ಶೇರು ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಯಾಗಿದೆ.
ಸೋಮವಾರ ಮಾರುಕಟ್ಟೆಯಲ್ಲಿ ವಹಿವಾಟು ಪ್ರಾರಂಭವಾಗುತ್ತಿದ್ದಂತೆ ಸೆನ್ಸೆಕ್ಸ್ 1200 ಅಂಕಗಳ ಕುಸಿತ ಕಂಡಿತು. ಜಾಗತಿಕವಾಗಿ ಕೊರೊನಾ ವೈರಸ್ ಭೀತಿ ಹಾಗೂ ದೇಶೀಯವಾಗಿ ಯೆಸ್ ಬ್ಯಾಂಕ್ ತಲ್ಲಣ ಇವೆರಡೂ ಸೇರಿ ಮಾರುಕಟ್ಟೆ ಕುಸಿತದ ಮೆಲೆ ಪರಿಣಾಮ ಬೀರಿದೆ ಎನ್ನಲಾಗುತ್ತಿದೆ.
ಸೆನ್ಸೆಕ್ಸ್ 36,388.28 ಕುಸಿದು ನಿಂತರೆ ನಿಫ್ಟಿ 3% ಇಳಿದು 10,675 ಅಂಕಗಳಲ್ಲಿ ನಿಂತಿತು. ಇನ್ನು ಅಮೆರಿಕಾ ಡಾಲರ್ ಎದುರು ರೂಪಾಯಿಯೂ ಕುಸಿತ ಕಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್