ಮುಂಬಯಿ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಅಲ್ಪ ಏರಿಕೆ; ಅಧಿಕ ಲಾಭಗಳಿಸಿದ ಸಿಪ್ಲಾ ಷೇರು
ಎನ್ ಎಸ್ ಇ ನಿಫ್ಟಿ ಕೇವಲ 35.65 ಅಂಕಗಳ ಅಲ್ಪ ಏರಿಕೆಯೊಂದಿಗೆ 16,630.50 ಅಂಕಗಳ ಮಟ್ಟ ತಲುಪಿದೆ.
Team Udayavani, Mar 11, 2022, 4:51 PM IST
ನವದೆಹಲಿ:ಜಾಗತಿಕ ಷೇರುಮಾರುಕಟ್ಟೆಯ ಮಿಶ್ರ ವಹಿವಾಟಿನ ಪರಿಣಾಮ ಶುಕ್ರವಾರ (ಮಾರ್ಚ್ 11) ಲಾಭ, ನಷ್ಟದ ನಡುವೆ ಕೊನೆಗೂ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 85.91 ಅಲ್ಪ ಅಂಕಗಳ ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟನ್ನು ಕೊನೆಗೊಳಿಸಿದೆ.
ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 85.91 ಅಂಕಗಳಷ್ಟು ಅಲ್ಪ ಏರಿಕೆಯೊಂದಿಗೆ 55,550.30 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೇವಲ 35.65 ಅಂಕಗಳ ಅಲ್ಪ ಏರಿಕೆಯೊಂದಿಗೆ 16,630.50 ಅಂಕಗಳ ಮಟ್ಟ ತಲುಪಿದೆ.
ಸಿಪ್ಲಾ, ಬಿಪಿಸಿಎಲ್, ಸನ್ ಫಾರ್ಮಾ, ಜೆಎಸ್ ಡಬ್ಲ್ಯು ಸ್ಟೀಲ್ ಮತ್ತು ಐಒಸಿ ಷೇರುಗಳು ಲಾಭ ಗಳಿಸಿದೆ. ಮತ್ತೊಂದೆಡೆ ನೆಸ್ಲೆ ಇಂಡಿಯಾ, ಮಾರುತಿ ಸುಜುಕಿ, ಟಾಟಾ ಕನ್ಸೂಮರ್ ಪ್ರಾಡಕ್ಟ್ಸ್, ಹಿಂಡಲ್ಕೋ ಇಂಡಸ್ಟ್ರಿಸ್, ಎನ್ ಟಿಪಿಸಿ ಷೇರುಗಳು ನಷ್ಟ ಕಂಡಿದೆ.
ಸಿಪ್ಲಾ, ಲೌರುಸ್ ಲ್ಯಾಬ್ಸ್ ಷೇರುಗಳ ಮೌಲ್ಯ ಶೇ.5ರಷ್ಟು ಲಾಭ ಗಳಿಸಿದ್ದು, ಡಾ.ರೆಡ್ಡೀಸ್ ಷೇರುಗಳು ಶೇ.2ರಷ್ಟು ಹೆಚ್ಚಳ ಕಂಡಿದೆ. ಧಾಮ್ ಪುರ್, ಬಲ್ ರಾಮ್ ಪುರ್ ಸೇರಿದಂತೆ ಹಲವಾರು ಷೇರುಗಳು ಲಾಭ ಗಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ