Share Market ; 20 ಸಾವಿರಕ್ಕೆ ನೆಗೆದ ನಿಫ್ಟಿ ಸೂಚ್ಯಂಕ

Team Udayavani, Sep 11, 2023, 8:39 PM IST

Share Market ; 20 ಸಾವಿರಕ್ಕೆ ನೆಗೆದ ನಿಫ್ಟಿ ಸೂಚ್ಯಂಕ

ನವದೆಹಲಿ: ನ್ಯಾಷನಲ್‌ ಸ್ಟಾಕ್‌ಎಕ್ಸ್‌ಚೇಂಜ್‌ ನಿಫ್ಟಿ ಸೂಚ್ಯಂಕ ಮೊದಲ ಬಾರಿಗೆ ಸೋಮವಾರ 20 ಸಾವಿರ ಪಾಯಿಂಟ್ಸ್‌ಗೆ ಏರಿಕೆಯಾಗಿದೆ.

ನವದೆಹಲಿಯಲ್ಲಿ ಯಶಸ್ವಿಯಾದ ಜಿ20 ರಾಷ್ಟ್ರಗಳ ಸಮ್ಮೇಳನ, ದೇಶೀಯ ಹೂಡಿಕೆದಾರರಿಂದ ಹೆಚ್ಚಿನ ಪ್ರಮಾಣದಲ್ಲಿ ಷೇರುಗಳ ಖರೀದಿಯಿಂದಾಗಿ ಒಂದು ಹಂತದಲ್ಲಿ ನಿಫ್ಟಿ ಸೂಚ್ಯಂಕ 188.2 ಪಾಯಿಂಟ್ಸ್‌ ಏರಿಕೆಯಾಗಿ 20,008.15ರ ವರೆಗೆ ಜಿಗಿದಿತ್ತು.

ಆದರೆ, ದಿನದ ಮುಕ್ತಾಯದಲ್ಲಿ 176.40 ಪಾಯಿಂಟ್ಸ್‌ಗೆ ಇಳಿಕೆಯಾಗಿ 19,996.35ರಲ್ಲಿ ಕೊನೆಗೊಂಡಿತು. ಇನ್ನು, ಸೆನ್ಸೆಕ್ಸ್‌ ಕೂಡ ಮಧ್ಯಂತರದಲ್ಲಿ 528.17 ಅಂಕ ಏರಿಕೆಯಾಗಿ 67,127.08ರ ವರೆಗೆ ನೆಗೆದಿತ್ತು. ಅಂತಿಮವಾಗಿ 528.17 ಅಂಕ ಏರಿಕೆ ಕಂಡು 67,127.08ಕ್ಕೆ ಮುಕ್ತಾಯವಾಯಿತು.

ಟಾಪ್ ನ್ಯೂಸ್

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.