
ಭಾರತದ ಜಿಡಿಪಿ ದರ ಶೇ.7ಕ್ಕೆ ಇಳಿಸಿದ ಎಸ್‌ಆ್ಯಂಡ್‌ಪಿ
Team Udayavani, Nov 28, 2022, 9:00 PM IST

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕ ಪ್ರಗತಿಯ ನಿರೀಕ್ಷೆಯನ್ನು ಕಡಿತಗೊಳಿಸಿರುವ ಎಸ್ ಆ್ಯಂಡ್ ಪಿ ಜಾಗತಿಕ ರೇಟಿಂಗ್ಸ್ ಸಂಸ್ಥೆ, ಜಿಡಿಪಿ ಪ್ರಗತಿ ದರದ ಅಂದಾಜನ್ನು ಶೇ.7ಕ್ಕಿಳಿಸಿದೆ.
ಆದರೆ, ಭಾರತವು ದೇಶೀಯ ಬೇಡಿಕೆ ಆಧಾರಿತ ಆರ್ಥಿಕತೆಯಾಗಿರುವ ಕಾರಣ ಜಾಗತಿಕ ಹಿಂಜರಿತದ ದೊಡ್ಡ ಮಟ್ಟದ ಪ್ರತಿಕೂಲ ಪರಿಣಾಮವು ದೇಶದ ಮೇಲೆ ಉಂಟಾಗದು ಎಂಬ ಭರವಸೆಯ ಮಾತುಗಳನ್ನೂ ಆಡಿದೆ.
ಸೆಪ್ಟೆಂಬರ್ ತಿಂಗಳಲ್ಲಿ ಭವಿಷ್ಯ ನುಡಿದಿದ ಎಸ್ ಆ್ಯಂಡ್ ಪಿ, 2022-23ರಲ್ಲಿ ಭಾರತದ ಆರ್ಥಿಕತೆಯು ಶೇ.7.3ರ ಬೆಳವಣಿಗೆ ದಾಖಲಿಸಲಿದೆ.
2023-24ರಲ್ಲಿ ಶೇ.6.5ರಷ್ಟು ಪ್ರಗತಿ ಹೊಂದಲಿದೆ ಎಂದು ಹೇಳಿತ್ತು. ಆದರೆ, ಈಗ ಈ ಅಂದಾಜನ್ನು ಮತ್ತಷ್ಟು ಇಳಿಸಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

ದೆಹಲಿ-ಎನ್‌ಸಿಆರ್‌ನಲ್ಲಿ ಗುಡುಗು ಸಹಿತ ಮಳೆ; 9 ವಿಮಾನಗಳು ಬೇರೆಡೆಗೆ

ಜಿಲ್ಲೆಯಲ್ಲಿ 1,239 ರೌಡಿಶೀಟರ್ ಗಳು: ವಿಜಯಪುರ ಡಿಸಿ ಡಾ.ವಿ.ಬಿ.ದಾನಮ್ಮನವರ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಭ್ಯರ್ಥಿಗಳು ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು: ಬಳ್ಳಾರಿ ಡಿಸಿ ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್