ಸ್ಪೀಡ್ ಲವರ್ಗಳ ಮುದ್ದಿನ ಡಾರ್ಲಿಂಗ್ ರೋಡ್ಸ್ಟರ್
Team Udayavani, Nov 18, 2017, 8:20 AM IST
ಹೊಸದಿಲ್ಲಿ: ಇಂಧನ ಆಮದಿಗೆ ಪೂರ್ಣ ವಿರಾಮ ಹಾಕುವ ನಿಟ್ಟಿನಲ್ಲಿ ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಗೆ ಒತ್ತು ನೀಡಿರುವ ಈ ಹೊತ್ತಿನಲ್ಲಿ ಟೆಸ್ಲಾ ಕಾರು ತಯಾರಿಕಾ ಕಂಪೆನಿ, ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಯಲ್ಲಿ ಹೊಸ ಆವಿಷ್ಕಾರ ಮಾಡಿದೆ.
ಈ ಕಾರಿನ ಹೆಸರು ಶೈನಿ ರೋಡ್ಸ್ಟರ್. ನ್ಪೋರ್ಟ್ಸ್ ಮಾದರಿಯದ್ದು. ನಾಲ್ವರು ಪ್ರಯಾಣಿಕರಿಗೆ ಇದರಲ್ಲಿ ಅವಕಾಶವುಂಟು. ಇದರ ಗರಿಷ್ಠ ವೇಗ ಗಂಟೆಗೆ 400 ಕಿ.ಮೀ., 1.9 ಸೆಕೆಂಡ್ಗಳಲ್ಲಿ ಶೂನ್ಯದಿಂದ 100 ಕಿ.ಮೀ.ವರೆಗೆ ಪಿಕಪ್ ತೆಗೆದುಕೊಳ್ಳುತ್ತದೆ. 200 ಕಿ.ವ್ಯಾಟ್ ಬ್ಯಾಟರಿ ಹೊಂದಿದ್ದು, ಒಮ್ಮೆ ಚಾರ್ಜ್ ಮಾಡಿದ್ರೆ 1000 ಕಿ.ಮೀ.ವರೆಗೆ ಪ್ರಯಾಣಿಸಬಹುದು. 2020ರಲ್ಲಿ ಇದು ಮಾರುಕಟ್ಟೆಗೆ ಬರಲಿದೆ.
ಚೀನ ಕಾರಿಗೆ ಸಡ್ಡು!: ಎಲೆಕ್ಟ್ರಿಕ್ ಕಾರುಗಳ ಹೈ ಸ್ಪೀಡ್, ಫಾಸ್ಟ್ ಪಿಕಪ್ ವಿಚಾರದಲ್ಲಿ ಸದ್ಯಕ್ಕೆ ದಾಖಲೆ ಸ್ಥಾಪಿಸಿರುವುದು ಚೀನದ “ನಿಯೋ ಇಪಿ 9′. ಇದು, ಗಂಟೆಗೆ 310 ಕಿ.ಮೀ. ವೇಗದಲ್ಲಿ ಓಡಬಲ್ಲದು. ಇದರಲ್ಲಿ ಇಬ್ಬರ ಪ್ರಯಾಣಕ್ಕೆ ಮಾತ್ರ ಅವಕಾಶ. ಈ ಎಲ್ಲದರಲ್ಲೂ ರೋಡ್ಸ್ಟರ್ ಮುಂದಿರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು