SBI ನೀಡುತ್ತಿದೆ 45 ನಿಮಿಷದಲ್ಲಿ 5 ಲಕ್ಷ  ರೂ. ತುರ್ತು ಸಾಲ ; 6 ತಿಂಗಳ ಅನಂತರ ಕಂತು ಆರಂಭ


Team Udayavani, May 11, 2020, 12:37 AM IST

SBI ನೀಡುತ್ತಿದೆ 45 ನಿಮಿಷದಲ್ಲಿ 5 ಲಕ್ಷ  ರೂ. ತುರ್ತು ಸಾಲ ; 6 ತಿಂಗಳ ಅನಂತರ ಕಂತು ಆರಂಭ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮುಂಬಯಿ: ದೇಶದ ಬೃಹತ್‌ ಬ್ಯಾಂಕ್‌ ಎನಿಸಿಕೊಂಡಿರುವ ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾ ಕೋವಿಡ್ ದಿಗ್ಬಂಧನದ ವೇಳೆ ಜನರ ಜತೆಗೆ ಬಲವಾಗಿ ನಿಂತಿದೆ.

ಈ ಸಂಕಷ್ಟದ ಸಮಯದಲ್ಲಿ ಅದು ಸರಣಿ ಸರಣಿಯಾಗಿ ಯೋಜನೆಗಳನ್ನು ಪ್ರಕಟಿಸುತ್ತಿದೆ. ಈಗ ತನ್ನ ಗ್ರಾಹಕರಿಗೆ ಕೇವಲ 45 ನಿಮಿಷದಲ್ಲಿ  5 ಲಕ್ಷ ರೂ. ತುರ್ತು ಸಾಲ ಮಂಜೂರು ಮಾಡುವ ಯೋಜನೆ ಘೋಷಣೆ ಮಾಡಿದೆ.

ಗ್ರಾಹಕರು ಯೋನೊ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಳ್ಳುವ ಮೂಲಕ ಅಥವಾ ನೇರವಾಗಿ ವೆಬ್‌ಸೈಟ್‌ ಮೂಲಕ ಅರ್ಜಿ ಸಲ್ಲಿಸಬಹುದು. ಈ ತುರ್ತು ಸಾಲದ ಮೇಲೆ ಶೇ.10.5ರಷ್ಟು ಬಡ್ಡಿಯಿರುತ್ತದೆ. 6 ತಿಂಗಳ ಅನಂತರ ಮಾಸಿಕ ಕಂತು ಆರಂಭವಾಗುತ್ತದೆ.

ಅರ್ಜಿ ಸಲ್ಲಿಕೆ ಹೇಗೆ?: ಗ್ರಾಹಕರು ಮೊದಲು ತಮಗೆ ಸಾಲ ಪಡೆದುಕೊಳ್ಳುವ ಅರ್ಹತೆ ಇದೆಯಾ ಎನ್ನುವುದನ್ನು ಖಚಿತ ಪಡಿಸಿಕೊಳ್ಳಬೇಕು. ಅದಕ್ಕಾಗಿ PAPL ಎಂದು ಟೈಪ್‌ ಮಾಡಿ ಒಂದು ಸ್ಪೇಸ್‌ ಕೊಟ್ಟು, ಎಸ್‌ಬಿಐ ಖಾತೆ ಸಂಖ್ಯೆಯ ಕೊನೆಯ ನಾಲ್ಕು ಸಂಖ್ಯೆಗಳನ್ನು, 567676ಕ್ಕೆ  ಕಳುಹಿಸಬೇಕು.

ಮೊಬೈಲ್‌ನಲ್ಲಾದರೆ ಗ್ರಾಹಕರು ಯೋನೋ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಳ್ಳಬೇಕು. ನಂತರ ಪ್ರೀ ಅಪ್ರೂವ್ಡ್ ಲೋನ್‌ ಎಂಬ ಆಯ್ಕೆ ಮೇಲೆ ಒತ್ತಬೇಕು. ನಂತರ ಸಾಲದ ಅವಧಿ, ಮೊತ್ತವನ್ನು ಖಚಿತಪಡಿಸಬೇಕು. ಆಗ ಒಟಿಪಿ (ಒನ್‌ಟೈಮ್‌ ಪಾಸ್‌ವರ್ಡ್‌) ನೋಂದಾಯಿತ ಮೊಬೈಲ್‌ ಸಂಖ್ಯೆಗೆ ಬರುತ್ತದೆ. ಅದು ಸಲ್ಲಿಕೆಯಾದರೆ ಹಣ ನೀಡುವುದನ್ನು ಖಚಿತಪಡಿಸಲಾಗುತ್ತದೆ.

ಟಾಪ್ ನ್ಯೂಸ್

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.