ಫೆಬ್ರವರಿಯಿಂದ ಉಕ್ಕಿನ ಬೆಲೆ 2 ಸಾವಿರ ರೂ.ಏರಿಕೆ

Team Udayavani, Jan 14, 2020, 9:16 AM IST

ಹೊಸದಿಲ್ಲಿ: ಮುಂದಿನ ತಿಂಗಳಿನಿಂದ ಉಕ್ಕಿನ ಬೆಲೆ 2 ಸಾವಿರ ರೂ. ಏರಿಕೆಯಾಗುವ ಸಾಧ್ಯತೆ ಇದೆ. ನಿರ್ಮಾಣ ಕ್ಷೇತ್ರದಿಂದ ಹೆಚ್ಚಿನ ಪ್ರಮಾಣದ ಬೇಡಿಕೆ ಮತ್ತು ಅದನ್ನು ಸಿದ್ಧಪಡಿಸುವ ಕಚ್ಚಾ ವಸ್ತುಗಳ ದರವೂ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಈ ಬದಲಾವಣೆ ಅನಿವಾರ್ಯ ಎಂದು ಹೇಳಲಾಗುತ್ತಿದೆ. ಸತತ 4ನೇ ಬಾರಿಗೆ ದರ ಏರಿಕೆಯಾದಂತಾಗುತ್ತದೆ.

ಈ ತಿಂಗಳ ಆರಂಭದಲ್ಲಿ ಸ್ಟೀಲ್‌ ಕಂಪೆನಿಗಳು 1,750 ರೂ. ಏರಿಕೆ ಮಾಡಿದ್ದವು. ಬೆಳವಣಿಗೆ ಬಗ್ಗೆ ಪ್ರತಿಕ್ರಿಯೆ ನೀಡಿದ ಆರ್ಸೆಲಾರ್‌ ಮಿತ್ತಲ್‌ ನಿಪ್ಪಾನ್‌ ಸ್ಟೀಲ್‌ ಇಂಡಿಯಾದ ಮುಖ್ಯ ಮಾರುಕಟ್ಟೆ ಅಧಿಕಾರಿ ರಾಜೀವ್‌ ಧರ್‌, ಆರು ತಿಂಗಳಿಂದ ಈಚೆಗೆ ಮಾರುಕಟ್ಟೆಯಲ್ಲಿ ಬೇಡಿಕೆ ಕುಸಿದಿದೆ ಎಂದಿದ್ದಾರೆ. ಇದೀಗ ಬೇಡಿಕೆ ಹೆಚ್ಚಾಗಿರುವುದರಿಂದ ದರದಲ್ಲಿ ಏರಿಕೆಯಾಗಿದೆ ಎಂದಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ