ಜಾಗತಿಕ ತೇಜಿ: ನಿರಂತರ 2ನೇ ದಿನ ಸೆನ್ಸೆಕ್ಸ್‌, ನಿಫ್ಟಿ ಹೊಸ ದಾಖಲೆ

Team Udayavani, Aug 28, 2018, 4:45 PM IST

sensex-building1-700.jpg

ಮುಂಬಯಿ : ಜಾಗತಿಕ ಶೇರು ಮಾರುಕಟ್ಟೆಗಳಲ್ಲಿನ ತೇಜಿಯನ್ನು ಅನುಸರಿಸಿರುವ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ನಿರಂತರ ಎರಡನೇ ದಿನವಾಗಿ ಇಂದು ಮಂಗಳವಾರ ಹೊಸ ದಾಖಲೆಯ ಎತ್ತರವನ್ನು ತಲುಪುವ ಸಾಧನೆ ಮಾಡಿದೆ. 

ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಇಂದು ಮಂಗಳವಾರದ ವಹಿವಾಟನ್ನು ಇದೇ ಮೊದಲ ಬಾರಿಗೆ 11,700 ಅಂಕಗಳನ್ನು ದಾಟಿ ಸಾರ್ವಕಾಲಿಕ ದಾಖಲೆಯ ಎತ್ತರದ 11,738.50  ಅಂಕಗಳ ಮಟ್ಟವನ್ನು ತಲುಪಿದೆ. 

ಸೆನ್ಸೆಕ್ಸ್‌ ಇಂದಿನ ವಹಿವಾಟನ್ನು 202.52 ಅಂಕಗಳ ಏರಿಕೆಯೊಂದಿಗೆ 38,896.63 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿದರೆ ನಿಫ್ಟಿ 46.55 ಅಂಕಗಳ ಏರಿಕೆಯೊಂದಿಗೆ 11,738.50 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. 

ಇಂದಿನ ವಹಿವಾಟಿನಲ್ಲಿ ರಿಲಯನ್ಸ್‌ ಇಂಡಸ್ಟ್ರೀಸ್‌, ಎಚ್‌ ಡಿ ಎಫ್ ಸಿ, ಎಚ್‌ ಡಿ ಎಫ್ ಸಿ ಬ್ಯಾಂಕ್‌ ಮತ್ತು ಮಾರುತಿ ಸುಜುಕಿ ಶೇರುಗಳು ಉತ್ತಮ ಖರೀದಿಯನ್ನು ಕಂಡವು. 

ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,870 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; 1,188 ಶೇರುಗಳು ಮುನ್ನಡೆ ಸಾಧಿಸಿದವು; 1,508 ಶೇರುಗಳು ಹಿನ್ನಡೆಗೆ ಗುರಿಯಾದವು; 174 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ. 

ಟಾಪ್ ನ್ಯೂಸ್

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.