ಸಬ್ಸಿಡಿ ರಹಿತ ಪ್ರತಿ ಅಡುಗೆ ಅನಿಲ ಸಿಲಿಂಡರ್ ಬೆಲೆ ಹೆಚ್ಚಳ
Team Udayavani, Nov 2, 2019, 1:10 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಸಬ್ಸಿಡಿ ರಹಿತ ಪ್ರತಿ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಶುಕ್ರವಾರದಿಂದ ಜಾರಿಗೆ ಬರುವಂತೆ 76 ರೂ. ಏರಿಕೆ ಮಾಡಲಾಗಿದೆ. ಸತತ ಮೂರನೇ ಬಾರಿಗೆ ದರ ಏರಿಕೆ ಮಾಡಲಾಗುತ್ತಿದೆ.
ಇದರಿಂದಾಗಿ ಹೊಸದಿಲ್ಲಿಯಲ್ಲಿ 681.50 ರೂ., ಕೋಲ್ಕತಾದಲ್ಲಿ 706 ರೂ., ಮುಂಬಯಿನಲ್ಲಿ 651 ರೂ., ಚೆನ್ನೈನಲ್ಲಿ 696 ರೂ., ಬೆಂಗಳೂರಿನಲ್ಲಿ 603.50 ರೂ. ಆಗಿರಲಿದೆ. ಕಳೆದ ತಿಂಗಳು ಸಿಲಿಂಡರ್ ದರವನ್ನು 15 ರೂ., ಸೆಪ್ಟಂಬರ್ನಲ್ಲಿ 15.50 ರೂ. ಹೆಚ್ಚಳ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…