ಎಜಿಆರ್‌ ಮೊತ್ತ ಪಾವತಿಸಿ : ಟೆಲಿಕಾಂ ಕಂಪೆನಿಗಳಿಗೆ ಸುಪ್ರೀಂ ಆದೇಶ

Team Udayavani, Jan 17, 2020, 12:57 AM IST

ಹೊಸದಿಲ್ಲಿ: ಹೊಂದಾಣಿಕೆ ಮಾಡಲಾಗಿರುವ ಆದಾಯ (ಎಜಿಆರ್‌) ಪಾವತಿ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ದಾವೆ ಹೂಡಿದ್ದ ಟೆಲಿಕಾಂ ಕಂಪೆನಿಗಳಿಗೆ ಸೋಲು ಉಂಟಾಗಿದೆ. ಅವುಗಳು ಸಲ್ಲಿಸಿರುವ ಅರ್ಜಿಯನ್ನು ತಿರಸ್ಕರಿಸಿದ ನ್ಯಾ.ಅರುಣ್‌ ಮಿಶ್ರಾ ನೇತೃತ್ವದ ನ್ಯಾಯಪೀಠ 1.47 ಲಕ್ಷ ಕೋಟಿ ರೂ. ಮೊತ್ತವನ್ನು ಪಾವತಿಸುವಂತೆ ಭಾರ್ತಿ ಏರ್‌ಟೆಲ್‌ ಮತ್ತು ವೊಡಾಫೋನ್‌ ಐಡಿಯಾ ಸೇರಿದಂತೆ ಹಲವು ಕಂಪೆನಿಗಳಿಗೆ ಆದೇಶಿಸಿದೆ.

ಕೇಂದ್ರ ದೂರಸಂಪರ್ಕ ಸಚಿವಾಲಯ ಬಿಎಸ್‌ಎನ್‌ಎಲ್‌ ಸೇರಿದಂತೆ ಎಲ್ಲ ದೂರಸಂಪರ್ಕ ಕಂಪೆನಿಗಳು ಎಜಿಆರ್‌ ಮೊತ್ತ ನೀಡಬೇಕು ಎಂದು ಕಳೆದ ವರ್ಷದ ಅ. 24ಕ್ಕೆ ಸುಪ್ರೀಂಕೋರ್ಟ್‌ ತೀರ್ಪು ನೀಡಿತ್ತು. ಅದನ್ನು ಮರುಪರಿಶೀಲನೆ ಮಾಡಬೇಕೆಂದು ಕಂಪೆನಿಗಳು ಅರಿಕೆ ಮಾಡಿಕೊಂಡಿದ್ದವು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ