Udayavni Special

ಭಾರತದೊಂದಿಗೆ ತನ್ನ ಎಲ್ಲಾ ರಫ್ತು, ಆಮದು ವಹಿವಾಟಗಳನ್ನು ನಿಲ್ಲಿಸಿದ ತಾಲಿಬಾನ್..!

ದೇಶದಲ್ಲಿ ಡ್ರೈ ಫ್ರುಟ್ಸ್ ಬೆಲೆ ದುಪ್ಪಟ್ಟು..!

Team Udayavani, Aug 20, 2021, 10:51 AM IST

Taliban ban on exports proves tough nut to crack for Indian traders as dry fruit prices soar

ಪ್ರಾತಿನಿಧಿಕ ಚಿತ್ರ

ನವ ದೆಹಲಿ : ಅಫ್ಗಾನಿಸ್ತಾನವನ್ನು ತಾಲಿಬಾನ್ ಸ್ವಾಧೀನ ಪಡಿಸಿಕೊಂಡಿರುವ  ಹಿನ್ನೆಲೆಯಲ್ಲಿ ಅಲ್ಲಿ ರಾಜಕೀಯ ವಿಷಮ ಪರಿಸ್ಥಿತಿಯು ಹಬ್ಬದ ಸೀಸನ್ ಗೆ ಮುಂಚಿತವಾಗಿ ಭಾರತದಲ್ಲಿ ಮಾರಾಟವಾಗುವ ಡ್ರೈ ಫ್ರುಟ್ಸ್ ಗಳ ಬೆಲೆಯಲ್ಲಿ ಏರಿಕೆಗೆ ಕಾರಣವಾಗಿದೆ.

ಭಾರತೀಯ ರಫ್ತು ಸಂಸ್ಥೆಯ (ಎಫ್‌ಐಇಒ) ಮಹಾನಿರ್ದೇಶಕರಾದ (ಡಿಜಿ) ಡಾ. ಅಜಯ್ ಸಹಾಯ್ ಈ ಬಗ್ಗೆ ಪ್ರತಿಕ್ರಿಯಿಸಿ, ತಾಲಿಬಾನ್ ಎಲ್ಲಾ ಭಾರತದೊಂದಿಗಿನ ಎಲ್ಲಾ ರಫ‍್ತು ಹಾಗೂ ಆಮದು ವಹಿವಾಟನ್ನು ನಿಲ್ಲಿಸಿದೆ. ಯಾವಾಗ ಪೂರೈಕೆಯಾಗುತ್ತದೆ ಎಂದು ತಿಳಿಯದೆ ವ್ಯಾಪಾರಿಗಳು ಪರದಾಡುತ್ತಿದ್ದಾರೆ. ಮೂಲಗಳ ಪ್ರಕಾರ, ತಾಲಿಬಾನ್ ಪಾಕಿಸ್ತಾನದ ಸಾಗಣೆ ಮಾರ್ಗಗಳ ಮೂಲಕ ಸರಕು ಸಾಗಣೆಯನ್ನು ನಿಲ್ಲಿಸಿದೆ ಎಂದು ಹೇಳಲಾಗುತ್ತಿದೆ. ಯಾವಾಗ ಈ ಎಲ್ಲಾ ಸ್ಥಿತಿ ಸಹಜವಾಗುತ್ತದೆ ಎನ್ನುವುದರ ಬಗ್ಗೆ ಸದ್ಯಕ್ಕೆ ಮಾಹಿತಿ ಇಲ್ಲ ಎಂದಿದ್ದಾರೆ.

ಇದನ್ನೂ ಓದಿ : ಶನಿ ದೋಷದ ಬಗ್ಗೆ ಜನರಲ್ಲಿ ಅಪನಂಬಿಕೆಗಳೇ ಹೆಚ್ಚು…ಶುಭ, ಅಶುಭ ಫಲಗಳಿಗೆ ಕಾರಣವೇನು?

ಅಫ್ಗಾನಿಸ್ತಾನದಿಂದ ಸುಮಾರು ಶೇಕಡಾ. 85 ರಷ್ಟು ಡ್ರೈ ಫ್ರುಟ್ಸ್ ಗಳನ್ನು ಭಾರತ ಆಮದು ಮಾಡಿಕೊಳ್ಳುತ್ತಿತ್ತು. ಆದರೇ, ಈಗ ಅಫ್ಗಾನಿಸ್ತಾನವನ್ನು ತಾಲಿಬಾನ್ ಉಗ್ರ ಸಂಘಟನೆ ವಶಪಡಿಸಿಕೊಂಡ ನಂತರ ಭಾರತದೊಂದಿಗೆ ಎಲ್ಲಾ ಆಮದು ಹಾಗೂ ರಫ್ತು ವಹಿವಾಟನ್ನು ತಾಲಿಬಾನ್ ನಿಲ್ಲಿಸಿದೆ. ಅಲ್ಲಿ ರಾಜಕೀಯ ವಿಷಮ ಸ್ಥಿತಿ ಉಂಟಾಗಿದೆ. ಈ ಕಾರಣದಿಂದಾಗಿ ಭಾರತದಲ್ಲಿ ಸಾಲು ಸಾಲು ಹಬ್ಬಗಳು ಬರುತ್ತಿರುವಾಗಲೇ ಡ್ರೈ ಫ್ರುಟ್ಸ್ ಗಳ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ. ಅಫ್ಗಾನಿಸ್ತಾನದಲ್ಲಿನ ತಲ್ಲಣಗಳು ದೇಶದಲ್ಲಿ ಬೆಲೆ ಏರಿಕೆಯ ಅನಿವಾರ್ಯ ವಾತಾವರಣವನ್ನು ಸೃಷ್ಟಿ ಮಾಡಿದೆ ಎಂದಿದ್ದಾರೆ.

ಇನ್ನು, ಈ ಬೆಳವಣಿಗೆಯ ಬಗ್ಗೆ ನಾವು ಗಮನವಿಟ್ಟಿದ್ದೇವೆ, ಸದ್ಯಕ್ಕೆ ಪಾಕಿಸ್ತಾನದ ಸಾಗಣೆ ಮಾರ್ಗಗಳ ಮೂಲಕ ಸರಕು ಸಾಗಣೆಯನ್ನು ತಾಲಿಬಾನ್ ಆಡಳಿತ ನಿರ್ಧರಿಸಿದೆ. ಯಾವಾಗ ಈ ಎಲ್ಲಾ ರಾಜಕೀಯ ಬಿಕ್ಕಟ್ಟು ಸರಿ ಹೋಗುತ್ತದೆ ಎಂದು ಕಾದು ನೋಡಬೇಕಾಗಿದೆ. ಅಲ್ಲಿಯ ತನಕ ಬೆಲೆ ಏರಿಕೆಯನ್ನು ದೇಶ ಸಹಿಸಿಕೊಳ್ಳಲೇ ಬೇಕಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನೂ ಓದಿ : ಬಡವನ ಭಾರ ಹೊತ್ತ ನೇತ್ರಾವತಿ!  ಸೆಳೆಯುವ ನದಿನೀರಲ್ಲೇ ಮನೆ ಸಲಕರಣೆ ಸಾಗಾಟ

ಟಾಪ್ ನ್ಯೂಸ್

ಗ್ರಾಮ ಸಹಾಯಕರ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪ: ಡಿ.ಕೆ.ಶಿವಕುಮಾರ್‌

ಗ್ರಾಮ ಸಹಾಯಕರ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪ: ಡಿ.ಕೆ.ಶಿವಕುಮಾರ್‌

ಸಿಧು ವಿರುದ್ಧ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸುವೆ; ಪಂಜಾಬ್‌ ಮಾಜಿ ಸಿಎಂ ಕ್ಯಾಪ್ಟನ್‌ ಗುಡುಗು

ಸಿಧು ವಿರುದ್ಧ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸುವೆ; ಪಂಜಾಬ್‌ ಮಾಜಿ ಸಿಎಂ ಕ್ಯಾಪ್ಟನ್‌ ಗುಡುಗು

ಡೆಲ್ಲಿ ಟಾಪರ್‌; ಮೇಲೇಳದ ಹೈದರಾಬಾದ್‌

ಡೆಲ್ಲಿ ಟಾಪರ್‌; ಮೇಲೇಳದ ಹೈದರಾಬಾದ್‌

ಭೋಗ್ಯದ ಜಾಗ ಅನ್ಯ ಉದ್ದೇಶಗಳಿಗೆ ಬಳಸಿದರೆ ಕ್ರಮ: ಸಚಿವ ಅಶೋಕ್‌

ಭೋಗ್ಯದ ಜಾಗ ಅನ್ಯ ಉದ್ದೇಶಗಳಿಗೆ ಬಳಸಿದರೆ ಕ್ರಮ: ಸಚಿವ ಅಶೋಕ್‌

ಹತ್ತು ವರ್ಷದಲ್ಲಿ 2.33 ಲಕ್ಷ ಮನೆ ಪೂರ್ಣ: ಸಚಿವ ಸೋಮಣ್ಣ

ಹತ್ತು ವರ್ಷದಲ್ಲಿ 2.33 ಲಕ್ಷ ಮನೆ ಪೂರ್ಣ: ಸಚಿವ ಸೋಮಣ್ಣ

ಮೂರು ತಿಂಗಳಲ್ಲಿ ಲೆಕ್ಕಪತ್ರಪರಿಶೋಧನೆ ಮಾಡಿ: ಸುಪ್ರೀಂ

ಮೂರು ತಿಂಗಳಲ್ಲಿ ಲೆಕ್ಕಪತ್ರಪರಿಶೋಧನೆ ಮಾಡಿ: ಸುಪ್ರೀಂ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೃಷಿ ಉತ್ಪನ್ನ ಬೇಡಿಕೆ ಹೆಚ್ಚಿಸಲು ಸಂಶೋಧನೆ ಕೈಗೊಳ್ಳಿ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೃಷಿ ಉತ್ಪನ್ನ ಬೇಡಿಕೆ ಹೆಚ್ಚಿಸಲು ಸಂಶೋಧನೆ ಕೈಗೊಳ್ಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 514 ಅಂಕ ಏರಿಕೆ, 17,500 ಅಂಕಗಳ ಮಟ್ಟ ತಲುಪಿದ ನಿಫ್ಟಿ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 514 ಅಂಕ ಏರಿಕೆ, 17,500 ಅಂಕಗಳ ಮಟ್ಟ ತಲುಪಿದ ನಿಫ್ಟಿ

flipkart big billion days

ವರ್ಷಕ್ಕೊಮ್ಮೆ ಬರುವ ಫ್ಲಿಪ್ ಕಾರ್ಟ್ ಬಿಗ್ ಬಿಲಿಯನ್ ಡೇಸ್ ದಿನಾಂಕ ಘೋಷಣೆ

ದಾಖಲೆ ಜಿಗಿತ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಮತ್ತೆ ಭಾರೀ ಕುಸಿತ

ದಾಖಲೆ ಜಿಗಿತ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಮತ್ತೆ ಭಾರೀ ಕುಸಿತ

ಎಟಿಎಂನಲ್ಲಿ ಹಣವಿಲ್ಲದಿದ್ದರೆ ಬ್ಯಾಂಕ್‌ಗಳಿಗೆ ದಂಡ

ಎಟಿಎಂನಲ್ಲಿ ಹಣವಿಲ್ಲದಿದ್ದರೆ ಬ್ಯಾಂಕ್‌ಗಳಿಗೆ ದಂಡ

ಲಾಭಾಂಶ ಕಾಯ್ದಿರಿಸಿದ ಹೂಡಿಕೆದಾರರು; ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಕುಸಿತ

ಲಾಭಾಂಶ ಕಾಯ್ದಿರಿಸಿದ ಹೂಡಿಕೆದಾರರು; ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಕುಸಿತ

MUST WATCH

udayavani youtube

ಈ ಹೋಟೆಲ್‌ನಲ್ಲಿ ಸೀರೆಗಿಲ್ಲ ಅವಕಾಶ!

udayavani youtube

22 ಕಿ.ಮೀ ದೂರ ಬಿಟ್ಟು ಬಂದರೂ ಲಾರಿ ಹತ್ತಿ ಮತ್ತೆ ಅದೇ ಜಾಗಕ್ಕೆ ಬಂದ ಕೋತಿ

udayavani youtube

ಉಗ್ರ ಎಂದು ಕಾಶ್ಮೀರ ದೇವಾಲಯದಲ್ಲಿ ಪೊಲೀಸ್ ಕಾನ್ಸ್ ಸ್ಟೇಬಲ್ ಗೆ ಗುಂಡಿಕ್ಕಿ ಹತ್ಯೆ

udayavani youtube

ಪಿತ್ರೋಡಿ ಹೊಳೆಗೆ ಸೇರುತ್ತಿವೆ ಮಲಿನ ತ್ಯಾಜ್ಯಗಳು, ದಡ ಸೇರುತ್ತಿವೆ ಸತ್ತ ಮೀನುಗಳು

udayavani youtube

ನಟನ ಯಶಸ್ಸು ಎಲ್ಲಿದೆಯಂದ್ರೆ..

ಹೊಸ ಸೇರ್ಪಡೆ

ಗ್ರಾಮ ಸಹಾಯಕರ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪ: ಡಿ.ಕೆ.ಶಿವಕುಮಾರ್‌

ಗ್ರಾಮ ಸಹಾಯಕರ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪ: ಡಿ.ಕೆ.ಶಿವಕುಮಾರ್‌

ಸಿಧು ವಿರುದ್ಧ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸುವೆ; ಪಂಜಾಬ್‌ ಮಾಜಿ ಸಿಎಂ ಕ್ಯಾಪ್ಟನ್‌ ಗುಡುಗು

ಸಿಧು ವಿರುದ್ಧ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸುವೆ; ಪಂಜಾಬ್‌ ಮಾಜಿ ಸಿಎಂ ಕ್ಯಾಪ್ಟನ್‌ ಗುಡುಗು

ಡೆಲ್ಲಿ ಟಾಪರ್‌; ಮೇಲೇಳದ ಹೈದರಾಬಾದ್‌

ಡೆಲ್ಲಿ ಟಾಪರ್‌; ಮೇಲೇಳದ ಹೈದರಾಬಾದ್‌

ಭೋಗ್ಯದ ಜಾಗ ಅನ್ಯ ಉದ್ದೇಶಗಳಿಗೆ ಬಳಸಿದರೆ ಕ್ರಮ: ಸಚಿವ ಅಶೋಕ್‌

ಭೋಗ್ಯದ ಜಾಗ ಅನ್ಯ ಉದ್ದೇಶಗಳಿಗೆ ಬಳಸಿದರೆ ಕ್ರಮ: ಸಚಿವ ಅಶೋಕ್‌

ಹತ್ತು ವರ್ಷದಲ್ಲಿ 2.33 ಲಕ್ಷ ಮನೆ ಪೂರ್ಣ: ಸಚಿವ ಸೋಮಣ್ಣ

ಹತ್ತು ವರ್ಷದಲ್ಲಿ 2.33 ಲಕ್ಷ ಮನೆ ಪೂರ್ಣ: ಸಚಿವ ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.