ಕೋವಿಡ್ ವೀರರಿಗೆ ಟಾಟಾ ಕೊಡುಗೆ


Team Udayavani, May 20, 2020, 12:52 PM IST

ಕೋವಿಡ್ ವೀರರಿಗೆ ಟಾಟಾ ಕೊಡುಗೆ

ಸಾಂದರ್ಭಿಕ ಚಿತ್ರ

ಮುಂಬೈ: ಭಾರತದ ಪ್ರಮುಖ ವಾಹನ ತಯಾರಿಕಾ ಕಂಪನಿ, ಟಾಟಾ ಮೋಟಾರ್ಸ್‌ ತನ್ನ ಗ್ರಾಹಕರಿಗೆ ಹಲವು ಆಕರ್ಷಣೆಗಳನ್ನು ಒಡ್ಡಿದೆ. ದೀರ್ಘಾವಧಿಯ ಸಾಲ, ಕಡಿಮೆ ಮಾಸಿಕ ಕಂತುಗಳು, ಸುಲಭದಲ್ಲಿ ಸಾಲ ಲಭ್ಯತೆ, ಹಾಗೆಯೇ ಸದ್ಯ ಕೋವಿಡ್ ವಿರುದ್ಧ ಹೋರಾಡುತ್ತಿರುವ ವೈದ್ಯರು,
ಆರೋಗ್ಯ ಕಾರ್ಯಕರ್ತರು, ಪೊಲೀಸರಿಗೆಲ್ಲ ಲಾಭಗಳನ್ನು ಘೋಷಿಸಿದೆ. ಒಟ್ಟಾರೆ ಅದರ ಕ್ರಮಗಳು ಮಾರಾಟವನ್ನು ಪ್ರೋತ್ಸಾಹಿಸುವಂತಿವೆ. ಕೋವಿಡ್ ವಾರಿಯರ್ ಟಾಟಾ ಟಿಯಾಗೊ ಕೊಂಡರೆ, ಸಾಲ 5 ಲಕ್ಷ ರೂ. ಎಂದುಕೊಂಡರೆ, ಆರಂಭದ 6 ತಿಂಗಳು ತಲಾ 5,000 ರೂ. ಮಾತ್ರ ಕಟ್ಟಿದರೆ ಸಾಕು. ಮುಂದಿನ ತಿಂಗಳಲ್ಲಿ ಅದು ಏರುತ್ತಾ ಹೋಗುತ್ತದೆ. ಒಂದು ವೇಳೆ ಆರ್ಥಿಕ ಮುಗ್ಗಟ್ಟು ಎದುರಾದರೆ, ವಾಹನವನ್ನು ಟಾಟಾ ಮೋಟಾರ್ಸ್‌ ಫೈನಾನ್ಸ್‌ಗೆ ಹಿಂದಿರುಗಿಸಬಹುದು. ಕೋವಿಡ್ ಯೋಧರಿಗೆ 45,000 ರೂ.ವರೆಗೆ ಲಾಭಗಳನ್ನು ನೀಡಲಾಗುತ್ತದೆ.

ಟಾಪ್ ನ್ಯೂಸ್

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.