ಏರ್ ಇಂಡಿಯಾ ಖರೀದಿಗೆ ಟಾಟಾ ಆಸಕ್ತಿ?
Team Udayavani, Feb 5, 2020, 9:52 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮುಂಬಯಿ: ಸರಕಾರಿ ಸ್ವಾಮ್ಯದ ಏರ್ ಇಂಡಿಯಾ ಖರೀದಿಗೆ ಟಾಟಾ ಸಮೂಹ ಸಂಸ್ಥೆ ಆಸಕ್ತಿ ವಹಿಸಿದೆ ಎಂದು ಹೇಳಲಾಗಿದೆ. ಸಿಂಗಾಪುರ ಏರ್ಲೈನ್ಸ್ ಜತೆಗೂಡಿ ಯಾವ ರೀತಿ ಅದನ್ನು ಖರೀದಿ ಮಾಡಬಹುದು ಎಂಬ ಬಗ್ಗೆ ಸಮಾಲೋಚನೆ ಶುರು ಮಾಡಿದೆ.
ಇದರ ಜತೆಗೆ ಏರ್ ಏಷ್ಯಾ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್ಪ್ರೆಸ್ ಅನ್ನು ವಿಲೀನ ಮಾಡುವುದರ ಬಗ್ಗೆಯೂ ಟಾಟಾ ಗ್ರೂಪ್ ಸಮಾಲೋಚನೆ ನಡೆಸಿದೆ. ಈ ಬಗ್ಗೆ ಮಲೇಷ್ಯಾ ಉದ್ಯಮಿ- ಏರ್ ಏಷ್ಯಾ ಇಂಡಿಯಾದಲ್ಲಿ ಶೇ.41 ಬಂಡವಾಳ ಹೂಡಿಕೆ ಮಾಡಿರುವ ಟೋನಿ ಫರ್ನಾಂಡಿಸ್ ಅಭಿಪ್ರಾಯವನ್ನೂ ಕೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?