ಸುಸ್ಥಿತಿಯಲ್ಲಿದೆ ದೇಶದ ಆರ್ಥಿಕತೆ

ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌ ಅಭಯ

Team Udayavani, Aug 20, 2019, 5:49 AM IST

w39

ಹೊಸದಿಲ್ಲಿ: ಭಾರತದ ಆರ್ಥಿಕತೆ ಕುಸಿಯುತ್ತಿಲ್ಲ. ಹಾಗೆಂದು ತೀರಾ ದೊಡ್ಡ ಮಟ್ಟದಲ್ಲಿ ಅಭಿವೃದ್ಧಿಗೊಳ್ಳುತ್ತಲೂ ಇಲ್ಲ. ಬ್ಯಾಂಕಿಂಗ್‌ ಕ್ಷೇತ್ರ ಸೇರಿದಂತೆ ಅನೇಕ ಕ್ಷೇತ್ರ ಗಳು ಎದುರಿಸುತ್ತಿರುವ ಸವಾಲುಗಳ ನಡು ವೆಯೂ ಆರ್ಥಿಕತೆ ಸುಸ್ಥಿರವಾಗಿದೆ. ಆರ್ಥಿ ಕತೆಯ ಬೆಳವಣಿಗೆಗೆ ಎಲ್ಲರ ಸಹಕಾರ ಬೇಕು ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ನ ಮುಖ್ಯಸ್ಥ ಶಕ್ತಿಕಾಂತ ದಾಸ್‌ ಹೇಳಿದ್ದಾರೆ.

ದಿಲ್ಲಿಯಲ್ಲಿ ಸೋಮವಾರ ಸಂಜೆ ನಡೆದ ಎಫ್ಐಸಿಸಿಐ ಸಮಾರಂಭದಲ್ಲಿ ಮಾತನಾಡಿದ ಅವರು, “”ಭಾರತದ ಆರ್ಥಿಕತೆಯ ಬೆಳವಣಿಗೆಯ ಬಗ್ಗೆ ನಿರಾಶಾವಾದಿಗಳಾಗಿರುವುದರಿಂದ ಅಥವಾ ಔದ್ಯಮಿಕ ರಂಗಗಳಲ್ಲಿನ ಸಣ್ಣಪುಟ್ಟ ಕುಸಿತಗಳನ್ನು ಟೀಕಿಸುವುದರಿಂದ ಯಾವುದೇ ಪ್ರಯೋಜನವಿಲ್ಲ. ಆಶಾವಾದಿಗಳಂತೆ ಆಲೋಚಿಸುವುದು ಹಾಗೂ ಅಭಿವೃದ್ಧಿಗಾಗಿ ಲಭ್ಯವಿರುವ ಅವಕಾಶಗಳನ್ನು ಬಳಸಿಕೊಳ್ಳುವ ಬಗ್ಗೆ ಪ್ರಯತ್ನಶೀಲರಾಗುವುದೇ ಆರ್ಥಿಕಾಭಿವೃದ್ಧಿಗೆ ಸೋಪಾನ” ಎಂದು ತಿಳಿಸಿದರು.

ಭಾರತದ ಆರ್ಥಿಕತೆ ಕುಸಿಯುತ್ತಾ ಸಾಗಿದೆ. ಆಟೋಮೊಬೈಲ್‌ ಕ್ಷೇತ್ರ ಸಹಿತ ಅನೇಕ ರಂಗಗಳು ನಷ್ಟದಲ್ಲಿವೆ ಎಂಬಿತ್ಯಾದಿ ವಿಚಾರಗಳ ಬಗ್ಗೆ ಮಾಧ್ಯಮಗಳಲ್ಲಿ ಬಂದ ವರದಿ ಗಳಿಗೆ ಈ ರೀತಿಯಾಗಿ ಪ್ರತಿಕ್ರಿಯಿ ಸಿದ್ದಾರೆ.

ಕೆಲವು ದಿನಗಳಿಂದ ಆರ್ಥಿಕತೆ ಕುಸಿಯುತ್ತಿದ್ದು, ಸರಕಾರ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ವರದಿ ಪ್ರಕಟವಾದ ಹಿನ್ನೆಲೆಯಲ್ಲಿ ದಾಸ್‌ ಈ ಹೇಳಿಕೆ ನೀಡಿದ್ದಾರೆ. ಅಲ್ಲದೆ, ಕೆಲವು ದಿನಗಳಿಂದ ಭಾರೀ ಪ್ರಮಾಣದಲ್ಲಿ ಷೇರು ಮಾರುಕಟ್ಟೆ ಕೂಡ ಕುಸಿತ ಕಂಡಿತ್ತು. 5 ಕೋಟಿ ರೂ.ಗಿಂತ ಹೆಚ್ಚಿನ ವಹಿವಾಟು ಹೊಂದಿರುವವರ ಮೇಲೆ ಕೇಂದ್ರ ಸರಕಾರ ತೆರಿಗೆ ಹೆಚ್ಚಳ ಮಾಡಿದ್ದರಿಂದ ವಿದೇಶಿ ಹೂಡಿಕೆ ದಾರರು ಹೂಡಿಕೆ ಹಿಂಪಡೆದಿದ್ದರು.

ಆರ್ಥಿಕ ಕುಸಿತ ಆತಂಕಕಾರಿ. ಸರಕಾರದಿಂದ ತುರ್ತಾಗಿ ಕೆಲವು ಸುಧಾರಣೆಗಳು ಘೋಷಣೆಯಾಗಬೇಕಿದೆ.
ರಘುರಾಮ್‌ ರಾಜನ್‌, ಆರ್‌ಬಿಐ ಮಾಜಿ ಗವರ್ನರ್‌

ಟಾಪ್ ನ್ಯೂಸ್

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.