ಉತ್ತರಾಖಂಡ ಹೂಡಿಕೆ ಶೃಂಗ: 20,000 ಕೋಟಿ ರೂ. ನಿರೀಕ್ಷೆ

Team Udayavani, Sep 1, 2018, 5:38 PM IST

ಹೊಸದಿಲ್ಲಿ : ಮುಂದಿನ ತಿಂಗಳು ನಡೆಯಲಿರುವ ಹೂಡಿಕೆದಾರರ ಶೃಂಗದಲ್ಲಿ ಕನಿಷ್ಠ 20,000 ಕೋಟಿ ರೂ. ಹೂಡಿಕೆಯನ್ನು ಉತ್ತರಾಖಂಡ ಆಕರ್ಷಿಸಲಿದೆ ಎಂದು ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್‌ ರಾವತ್‌ ಹೇಳಿದ್ದಾರೆ.

ಬೆಂಗಳೂರು, ಅಹ್ಮದಾಬಾದ್‌, ಮುಂಬಯಿ ಮತ್ತು ದಿಲ್ಲಿಯಲ್ಲಿ ರೋಡ್‌ ಶೋ ಕೈಗೊಂಡು ಹೂಡಿಕೆದಾರರನ್ನು ಆಕರ್ಷಿಸಲಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ರಾವತ್‌ ಅವರು “ಕೈಗಾರಿಕೆಗಳಿಗೆ ಭೂಮಿ ಒದಗಿಸುವುದಕ್ಕೆ ಉತ್ತರಾಖಂಡಕ್ಕೆ ಇರುವ ಇತಿಮಿತಿಗಳನ್ನು ನಾನು ತಿಳಿದಿದ್ದೇನೆ; ಆದರೆ ರಾಜ್ಯದೆಡೆಗೆ ಹರಿದು ಬರುವ ಹೂಡಿಕೆಗಳಿಗೆ ಅವಕಾಶ ಕಲ್ಪಿಸುವಲ್ಲಿ ಯಾವುದೇ ತೊಂದರೆ ಇಲ್ಲ’ ಎಂದು ಹೇಳಿದರು. 


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಬೆಳಗಾವಿ: ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮಕ್ಕಳು ಹಾಗೂ ಸಮುದಾಯಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಕೂಡಲೇ ಪರಿಹಾರ ದೊರಕಿಸಿಕೊಡಲು ಸರಕಾರ ಮುಂದಾಗಬೇಕು...

  • ಅಮೀನಗಡ: ಗ್ರಾಮೀಣ ಪ್ರದೇಶದಲ್ಲಿರುವ ಸುಮಾರು 5 ಉಪಕೇಂದ್ರಗಳ ಸಾರ್ವಜನಿಕರಿಗೆ ಉಪಯುಕ್ತವಾದ ಆರೋಗ್ಯ ಸೇವೆ ಒದಗಿಸುವ ಗುಡೂರ(ಎಸ್‌.ಸಿ) ಗ್ರಾಮದ ಸರಕಾರಿ ಪ್ರಾಥಮಿಕ...

  • ಬೀದರ: ನಗರದಲ್ಲಿ ಗುರುವಾರ ಜಿಲ್ಲಾಧಿಕಾರಿ ಡಾ| ಎಚ್‌.ಆರ್‌.ಮಹಾದೇವ ಅವರ ಅಧ್ಯಕ್ಷತೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಭಿವೃದ್ಧಿ ಕಾಮಗಾರಿಗಳ...

  • ಕೊರಟಗೆರೆ: ಲಿಂ. ಶ್ರೀ ಶಿವಕುಮಾರ ಸ್ವಾಮೀಜಿ ಸಂಕಲ್ಪದಂತೆ ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿ ಜಯಂತಿ ಅಂಗವಾಗಿ ಆಯೋಜಿಸಿರುವ ರಥಯಾತ್ರೆಗೆ ಪಟ್ಟಣದಲ್ಲಿ ಅದ್ಧೂರಿ...

  • ತೀರ್ಥಹಳ್ಳಿ: ತಾಲೂಕಿನಲ್ಲಿ ಕೆರೆಗಳ ಸರ್ವೇ ಕಾರ್ಯ ಸಮಾಧಾನಕರ ಆಗಿಲ್ಲ. 305 ಕೆರೆಗಳ ಗಡಿ ಗುರುತಿಸುವ ಕಾರ್ಯ ವಿಳಂಬವಾಗಿದೆ. ಸಿಬ್ಬಂದಿ ಕೊರತೆ ಇದ್ದಲ್ಲಿ ಡಿಡಿಎಲ್‌ಆರ್‌...