ಕೇಂದ್ರ ಸರ್ಕಾರದ ತೆರಿಗೆ ನೀತಿ ಹೊರೆ: ಆರ್.ಸಿ.ಭಾರ್ಗವ
Team Udayavani, Dec 20, 2022, 8:18 PM IST
ನವದೆಹಲಿ: ಕಾರುಗಳು ವಿಲಾಸಿ ವಸ್ತು ಎಂದು ಕೇಂದ್ರ ಸರ್ಕಾರ ಪರಿಗಣಿಸುತ್ತಿದೆ. ಅದರ ತೆರಿಗೆ ನೀತಿಯಿಂದಾಗಿ 12 ವರ್ಷಗಳಿಂದ ಈಚೆಗೆ ಕಾರು ಉತ್ಪಾದನಾ ಕ್ಷೇತ್ರದ ಬೆಳವಣಿಗೆ ಶೇ.12ರಿಂದ ಶೇ.3ಕ್ಕೆ ಇಳಿಕೆಯಾಗಿದೆ ಎಂದು ದೇಶದ ಪ್ರಮುಖ ಕಾರು ಉತ್ಪಾದಕ ಕಂಪನಿ ಮಾರುತಿ ಸುಜುಕಿ ಇಂಡಿಯಾದ ಅಧ್ಯಕ್ಷ ಆರ್.ಸಿ.ಭಾರ್ಗವ ಹೇಳಿದ್ದಾರೆ.
ಸೋಮವಾರ ನವದೆಹಲಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಣ್ಣ ಕಾರುಗಳ ಕ್ಷೇತ್ರದ ಮೇಲೆ ತೆರಿಗೆ ಪ್ರಮಾಣ ಹೆಚ್ಚಾಗಿದೆ.
ಸಣ್ಣ ಕಾರು ಅಥವಾ ದೊಡ್ಡ ಕಾರು ಎಂಬ ಭೇದವಿಲ್ಲದೆ ಒಂದೇ ರೀತಿಯಲ್ಲಿ ತೆರಿಗೆ ವ್ಯವಸ್ಥೆ ಇದ್ದರೆ ಅದು ಕ್ಷೇತ್ರದ ಬೆಳವಣಿಗೆ ಮೇಲೆ ಮಾರಕವಾಗದು ಎಂದು ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Godrej: ಜನಪ್ರಿಯ ಗೋದ್ರೆಜ್ ಸಮೂಹ ಇಬ್ಭಾಗ: ಜಮ್ಶೆಡ್, ನಾದಿರ್ ನೂತನ ಮುಖ್ಯಸ್ಥರು
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ