ಭಾರತಕ್ಕೆ ಆದ್ಯತೆಯ ವ್ಯಾಪಾರ ಸ್ಥಾನಮಾನಕ್ಕೆ ಅಮೆರಿಕ ಚಿಂತನೆ


Team Udayavani, Jun 20, 2020, 6:33 AM IST

Trade

ವಾಷಿಂಗ್ಟನ್‌: ಜಿಎಸ್‌ಪಿ ವ್ಯಾಪ್ತಿಯಲ್ಲಿ ಭಾರತಕ್ಕೆ ಆದ್ಯತೆಯ ವ್ಯಾಪಾರ ಸ್ಥಾನಮಾನ­ವನ್ನು ಪುನಃ ನೀಡಲು ಅಮೆರಿಕ ಚಿಂತಿಸು­ತ್ತಿದೆ ಎಂದು ಟ್ರಂಪ್‌ ಆಡಳಿತದ ಉನ್ನತಾಧಿಕಾರಿ­ಯೊಬ್ಬರು ತಿಳಿಸಿದ್ದಾರೆ.

ಜಿಎಸ್ಪಿ ಅಥವಾ ಆದ್ಯತೆಗಳ ಸಾಮಾನ್ಯೀ­ಕೃತ ವ್ಯವಸ್ಥೆ, ಅಮೆ­ರಿಕದ ಒಂದು ಆದ್ಯತೆಯ ಸುಂಕ ವ್ಯವಸ್ಥೆಯಾ­ಗಿದೆ.

ಈ ಸ್ಥಾನಮಾನ ಪಡೆದ ದೇಶಗಳಿಂದ ಆಮದು ಮಾಡಿ­ಕೊಳ್ಳುವ ಉತ್ಪನ್ನಗಳ ಮೇಲೆ ಸುಂಕ ಕಡಿತ ಮಾಡುವ ಸೌಲಭ್ಯವನ್ನು ಇದು ಕಲ್ಪಿಸುತ್ತದೆ.

ಅಮೆರಿಕ ವಾಣಿಜ್ಯ ಪ್ರತಿನಿಧಿ ರಾಬರ್ಟ್‌ ಲೈಟ್‌ಲೈಸರ್‌ ಈ ಬಗ್ಗೆ ಪ್ರತಿ ಕ್ರಿಯೆ ನೀಡಿ, ಈ ಕುರಿತು ಭಾರತದ ಜತೆ ಮಾತುಕತೆ ನಡೆಸುತ್ತಿದ್ದೇವೆ.

ಭಾರತವೂ ಈ ನಿಟ್ಟಿನಲ್ಲಿ ಕ್ರಮ ಕೈಗೊಂಡರೆ ಈ ಸ್ಥಾನಮಾನವನ್ನು ಮರುಸ್ಥಾಪಿಸಲು ನಾವು ಸಿದ್ಧರಿದ್ದೇವೆ ಎಂದು ತಿಳಿಸಿದರು.

ಅಮೆರಿಕದಿಂದ ಆಮದು ಮಾಡಿಕೊಳ್ಳುವ ಸೇಬು­ಗಳ ಮೇಲೆ ಭಾರತ ಶೇ.70ರಷ್ಟು ಸುಂಕ ವಿಧಿಸುತ್ತಿದೆ. ದ್ವಿದಳ ಧಾನ್ಯಗಳ ಮೇಲೂ ಹೆಚ್ಚಿನ ಸುಂಕ ವಿಧಿಸಲಾಗುತ್ತಿದೆ.

ಈ ರೀತಿ ಅಧಿಕ ಸುಂಕ ವಿಧಿಸುವ ಕ್ರಮ, ಉಭಯ ರಾಷ್ಟ್ರಗಳ ನಡುವಿನ ವ್ಯಾಪಾರ – ­ವ್ಯವಹಾರಗಳ ವೃದ್ಧಿಗೆ ಸಹಕಾರಿಯಾಗಲಾರದು ಎಂದು ಅವರು ತಿಳಿಸಿದರು.

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.