ವಿ-ಗಾರ್ಡ್‌ ಆದಾಯದಲ್ಲಿ ಶೇ.15.5ರಷ್ಟು ಹೆಚ್ಚಳ


Team Udayavani, May 24, 2017, 12:24 PM IST

v-guard.jpg

ಬೆಂಗಳೂರು: ಗೃಹ ಬಳಕೆಯ ಎಲೆಕ್ಟ್ರಿಕಲ್‌ ಹಾಗೂ ಎಲೆಕ್ಟ್ರಾನಿಕ್‌ ವಸ್ತುಗಳ ಮಾರಾಟದಲ್ಲಿ ದೇಶದ ಅತಿ ದೊಡ್ಡ ಸಂಸ್ಥೆ ಎನಿಸಿರುವ “ವಿ-ಗಾರ್ಡ್‌ ಇಂಡಸ್ಟ್ರೀಸ್‌ ಲಿಮಿಟೆಡ್‌’ ಕಂಪನಿಯು 2016-17ನೇ ಆರ್ಥಿಕ ವರ್ಷದಲ್ಲಿ 2.150.62 ಕೋಟಿ ರೂ. ನಿವ್ವಳ ಆದಾಯ ಗಳಿಸಿದ್ದು, ಇದು ಕಳೆದ ಆರ್ಥಿಕ ವರ್ಷಕ್ಕೆ ಹೋಲಿಸಿದರೆ ಶೇ.15.5ರಷ್ಟು ಹೆಚ್ಚಾಗಿದೆ.

ಕಂಪನಿಯು 2015-16ರಲ್ಲಿ 1,862.28 ಕೋಟಿ ರೂ. ನಿವ್ವಳ ಆದಾಯ ಗಳಿಸಿತ್ತು. ಅದೇ ರೀತಿ 2016-17ನೇ ಆರ್ಥಿಕ ವರ್ಷದಲ್ಲಿ 151.80 ಕೋಟಿ ರೂ. ತೆರಿಗೆ ನಂತರದ ಲಾಭ ಗಳಿಸಿದ್ದು, ಹಿಂದಿನ ವರ್ಷಕ್ಕೆ ಹೋಲಿಸಿದರೆ ತೆರಿಗೆ ನಂತರದ ಲಾಭದಲ್ಲಿ ಶೇ.36ರಷ್ಟು ಏರಿಕೆ ಆಗಿದೆ.

ಅಲ್ಲದೆ ಮಾ.31ಕ್ಕೆ ಕೊನೆಗೊಂಡ ಪ್ರಸಕ್ತ ಆರ್ಥಿಕ ವರ್ಷದ ತ್ತೈಮಾಸಿಕದಲ್ಲಿ ಕಂಪನಿಯು 41.86 ಕೋಟಿ ರೂ. ತೆರಿಗೆ ನಂತರದ ಲಾಭ ಗಳಿಸಿದೆ. 2016-17ನೇ ಆರ್ಥಿಕದ ನಾಲ್ಕನೇ ತ್ತೈಮಾಸಿಕದಲ್ಲಿ 623.26 ಕೋಟಿ ರೂ. ಕಾರ್ಯನಿರ್ವಹಣೆಯ ನಿವ್ವಳ ಆದಾಯ ಗಳಿಸಿದ್ದು, ಈಕ್ವಿಟಿಯ ಮೇಲೆ ಶೇ.70ರಷ್ಟು ಡಿವಿಡೆಂಡ್‌ ಶಿಫಾರಸು ಮಾಡಲಾಗಿದ್ದು, ಇದು ಪ್ರತಿ ಷೇರಿಗೆ 0.70 ರೂ. ಆಗಲಿದೆ.

4ನೇ ತ್ತೈಮಾಸಿಕದಲ್ಲಿ ಬೇಸಿಗೆ ಸಂಬಂಧಿ ಉತ್ಪನ್ನಗಳಲ್ಲಿ ಹೆಚ್ಚು ಬೇಡಿಕೆ ಕಂಡು ಬಂದಿದೆ. ನೋಟು ಅಮಾನ್ಯಿಕರಣದ ಹೊರತಾಗಿಯೂ ಕಂಪನಿ ಸುಸ್ಥಿರತೆ ಕಾಪಾಡಿಕೊಂಡಿದೆ ಎಂದು ವಿ-ಗಾರ್ಡ್‌ ವ್ಯವಸ್ಥಾಪಕ ನಿರ್ದೇಶಕ ಮಿಥುನ್‌ ಕೆ. ಚಿತ್ತಿಲಪಿಲ್ಲಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.