ಆರ್ಥಿಕ ಬಿಕ್ಕಟ್ಟು : ಸರ್ಕಾರದ ನೆರವಿನ ನಿರೀಕ್ಷೆಯಲ್ಲಿ ವೊಡಾಫೋನ್ ಐಡಿಯಾ

Team Udayavani, Sep 8, 2021, 4:40 PM IST

Vil flags industrys unsustainable financial duress hopes for govt support : Himamshu Kapaniya

ಪ್ರಾತಿನಿಧಿಕ ಚಿತ್ರ

ನವ ದೆಹಲಿ : ಒಂದು ಕಾಲದಲ್ಲಿ ಟೆಲಿಕಾಂ ನೆಟ್ ವರ್ಕ್ ನಲ್ಲಿ ಅಗ್ರ ಪಂಕ್ತಿಯಲ್ಲಿ ಇದ್ದ ವೊಡಾಫೋನ್ ಹಾಗೂ ಐಡಿಯಾ ಈಗ ನಷ್ಟವನ್ನು ಅನುಭವಿಸುತ್ತಿದೆ. ಆರ್ಥಿಕ ಬಿಕ್ಕಟ್ಟಿನಲ್ಲಿರುವ ಟೆಲಿಕಾಂ ಸಂಸ್ಥೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ನೆರವು ಸಿಗುವ ಸಾಧ್ಯತೆಯ ಬಗ್ಗೆ ತಿಳಿಸಿದೆ.

ವೊಡಾಫೋನ್ ಹಾಗೂ ಐಡಿಯಾ ಕಂಪಪೆನಿಗಳು ಎದುರಿಸುತ್ತಿರುವ ಎಲ್ಲಾ ಸಮಸ್ಯೆಗಳನ್ನು ಬಗೆ ಹರಿಸುವಲ್ಲಿ ಕೇಂದ್ರ ಸರ್ಕಾರ ಆಸರೆಯಾಗಲಿದೆ ಎಂಬ ವಿಶ್ವಾಸ ವ್ಯಕ್ತ ಪಡಿಸಿದೆ.

ಇದನ್ನೂ ಓದಿ : ಕೋವಿಡ್ : ಮನೆಮನೆಗೆ ತೆರಳಿ ಲಸಿಕೆ ನೀಡಿಯೆಂದು ಆದೇಶಿಸಲು ಸಾಧ್ಯವಿಲ್ಲ : ಸುಪ್ರೀಂ ಅಭಿಪ್ರಾಯ

ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂಸ್ಥೆಯ ಅಧ್ಯಕ್ಷ ಹಿಮಾಂಶು ಕಪಾನಿಯಾ, 2020-21 ನೇ ಆರ್ಥಿಕ ವರ್ಷದಲ್ಲಿ ಅಸಮರ್ಥನೀಯ ಶುಲ್ಕ ನಿಗದಿ ಹಾಗೂ ಅತಿಯಾದ ಸ್ಪರ್ಧೆಯ ನಡುವೆ ಕಾರ್ಯಾಚರಣೆಯಲ್ಲಿ ನಿರಂತರವಾಗಿ ಸವಾಲು ಎದುರಿಸಲಾಗಿದೆ. ಬೃಹತ್ ಹೂಡಿಕೆಯಲ್ಲಿ ನ್ಯಾಯೋಚಿತ ಲಾಭ ಗಳಿಸುವ ಯತ್ನಗಳನ್ನು ಸರ್ಕಾರ ಬೆಂಬಲಿಸುವ ವಿಶ್ವಾಸವಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಹಿಂದೆ ಸಂಸ್ಥೆಯ ಅಧ್ಯಕ್ಷರಾಗಿದ್ದ, ಕುಮಾರ ಮಂಗಲಂ ಬಿರ್ಲಾ ಕಾರ್ಯ ನಿರ್ವಾಹಕೇತರ ಅಧ್ಯಕ್ಷ ಹುದ್ದೆಯಿಂದ ಹೊರಗೆ ಬಂದ ಬಳಿಕ ವಿಐಎಲ್ ಆಡಳಿತ ಮಂಡಳಿಯು ಕಪಾನಿಯಾ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಿಕೊಂಡಿತ್ತು.

ಇದನ್ನೂ ಓದಿ : ಸಾವಯವ ಕೃಷಿಯಲ್ಲಿ ಯಶಸ್ಸು ಕಂಡ ಸಂಪೆಕಟ್ಟೆಯ ಮಾದರಿ ಕೃಷಿಕ  ಗಣಪತಿ ಕೆ.ಎನ್

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.