ಐಡಿಯಾ, ವೊಡಾಫೋನ್‌ ಕರೆ ದರ ಹೆಚ್ಚಳ ; ಡಿಸೆಂಬರ್‌ 3ರಿಂದ ಹೊಸ ಟಾರಿಫ್ ಅನ್ವಯ


Team Udayavani, Dec 1, 2019, 4:17 PM IST

Vodafone-Idea-01-730

ಮುಂಬಯಿ: ಟೆಲಿಕಾಂ ಕಂಪೆನಿಗಳು ಕಳೆದೆರಡು ತ್ತೈಮಾಸಿಕಗಳಲ್ಲಿ ಹೆಚ್ಚು ನಷ್ಟವನ್ನು ಅನುಭವಿಸಿರುವಂತೆಯೇ, ಕರೆ ದರ ಹೆಚ್ಚಳದ ಬಗ್ಗೆ ಮಾತನಾಡಿದ್ದವು. ಅದರಂತೆ ಇದೀಗ ಮೊದಲಿಗೆ ಐಡಿಯಾ-ವೊಡಾಫೋನ್‌ ಗ್ರೂಪ್‌ ಡಿ.3ರಿಂದ ಕರೆ ದರಗಳನ್ನು ಹೆಚ್ಚು ಮಾಡಲಿದೆ.

ಇದರೊಂದಿಗೆ ಹೊಸ ಪ್ಲ್ಯಾನ್‌ಗಳನ್ನು ಪರಿಚಯಿಸುವುದಾಗಿ ಹೇಳಿದೆ. 2 ದಿನ, 28 ದಿನ, 84 ದಿನ ಮತ್ತು 365 ದಿನಗಳ ಪ್ಲ್ಯಾನ್‌ಗಳು ಪ್ರೀಪೇಯ್ಡನಲ್ಲಿರಲಿವೆ. ಈ ಹಿಂದಿನ ಪ್ಲ್ರಾನ್‌ಗಳಿಗೆ ಹೋಲಿಸಿದರೆ ದರ ಶೇ.42ರಷ್ಟರವರೆಗೆ ದುಬಾರಿಯಾಗಲಿದೆ ಎಂದು ಟೆಲಿಕಾಂ ಗ್ರೂಪ್‌ ಹೇಳಿಕೊಂಡಿದೆ.

ಕಾಂಬೋ ಪ್ಲ್ಯಾನ್‌ಗಳಲ್ಲಿ 49 ರೂ, 79 ರೂ. ದರವಿದ್ದರೆ, 28 ದಿನ ವ್ಯಾಲಿಡಿಟಿ ಇರಲಿದೆ. ಅನ್‌ಲಿಮಿಟೆಡ್‌ ಪ್ಯಾಕ್‌ನಲ್ಲಿ 28 ದಿನಗಳ ವ್ಯಾಲಿಡಿಲಿಯಿದ್ದು, 149 ರೂ.ಗಳಿಂದ 399 ರೂ.ವರೆಗೆ ದರವಿರಲಿದೆ. ಇವುಗಳಲ್ಲಿ ಅನ್‌ಲಿಮಿಟೆಡ್‌ ವಾಯ್ಸ್ ಕಾಲ್‌ಗ‌ಳು ಮತ್ತು ಮಾಸಿಕ 2 ಜಿಬಿ ಇಂಟರ್ನೆಟ್‌ ಡಾಟಾದಿಂದ ನಿತ್ಯ 3 ಜಿಬಿ ವರೆಗೆ ಇಂಟರ್ನೆಟ್‌ ಡಾಟಾ ಡೌನ್‌ಲೋಡ್‌ ಸೌಕರ್ಯವಿದೆ.

84 ದಿನಗಳ ಅನ್‌ಲಿಮಿಟೆಡ್‌ ಪ್ಯಾಕ್‌ನಲ್ಲಿ 379 ರೂ.ಗಳಿಂದ 699 ರೂ.ವರೆಗೆ ಪ್ಲ್ಯಾನ್‌ ಇದೆ. ಒಂದು ವರ್ಷ ವ್ಯಾಲಿಡಿಟಿ ಇರುವ ಅನ್‌ಲಿಮಿಟೆಡ್‌ ಪ್ಲ್ಯಾನ್‌ಗಳೂ ಇದ್ದು 1499 ರೂ.ಗಳಿಂದ 2399 ರೂ.ವರೆಗೆ ಇಂಟರ್ನೆಟ್‌ ಡಾಟಾಗಳಿಗೆ ಅನುಗುಣವಾಗಿ ಪ್ಲ್ಯಾನ್‌ಗಳಿರಲಿವೆ.

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.