Jio effect: ವಡಾಫೋನ್ನಿಂದ ಹೊಸಬಳಕೆದಾರರಿಗೆ ಭರ್ಜರಿ ಕೊಡುಗೆ
Team Udayavani, Jul 25, 2017, 9:34 AM IST
ಹೊಸದಿಲ್ಲಿ : ರಿಲಾಯನ್ಸ್ ಜಿಯೋ ಆಕರ್ಷಕ ಡಾಟಾ ಕೊಡುಗೆಗಳು ಇತರ ಕಂಪೆನಿಗಳ ಮೇಲೆ ಭಾರೀ ಪರಿಣಾಮ ಬೀರಿದ್ದು ವಡಾಫೋನ್ ಕೂಡ ತನ್ನ ಹೊಸ ಬಳಕೆದಾರರಿಗೆ ಆಕರ್ಷಕ ಕೊಡುಗೆಗಳನ್ನು ಪ್ರಕಟಿಸಿದೆ.
ಹೊಸಗ್ರಾಹಕರಿಗಾಗಿ 244 ರೂಪಾಯಿ ರಿಚಾರ್ಜ್ ಮಾಡುವ ಮೂಲಕ 70 ದಿನಕ್ಕೆ 70 ಜಿಬಿ 4 ಜಿ ಉಚಿತ ಡಾಟಾ, ಅನ್ಲಿಮಿಟೆಡ್ ಕೆಗಳನ್ನು ಮಾಡಬಹುದಾಗಿದೆ.
ಆಫರ್ನಲ್ಲಿ ಹೊಸಗ್ರಾಹಕರಿಗೆ 2 ನೇ ಬಾರಿ ರಿಚಾರ್ಜ್ನಲ್ಲೂ ಅನಿಮಿಯತ ಕರೆಗಳು ಮತ್ತು ದಿನಕ್ಕೊಂದು ಜಿಬಿ ಡಾಟಾ ನೀಡಿದ್ದು, ಆದರೆ ವ್ಯಾಲಿಡಿಟಿ 35 ದಿನಗಳಾಗಿರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ