ಟೆಲಿಕಾಂ ಸಂಸ್ಥೆ ವೊಡಾಫೋನ್ನಲ್ಲಿ ಉದ್ಯೋಗ ಕಡಿತ!
Team Udayavani, Jan 15, 2023, 6:25 AM IST
ಲಂಡನ್: ಟೆಲಿಕಾಂ ಸಂಸ್ಥೆ ವೊಡಾಫೋನ್, ನೂರಕ್ಕೂ ಅಧಿಕ ಸಿಬಂದಿಯನ್ನು ವಜಾಗೊಳಿ ಸಲು ನಿರ್ಧರಿಸಿದ್ದು, ತನ್ನ ಪ್ರಧಾನ ಕಚೇರಿಯಾದ ಲಂಡನ್ನಲ್ಲೇ ಬಹುತೇಕ ಉದ್ಯೋಗ ಕಡಿತಗೊಳಿಸಲು ಯೋಜಿಸಿದೆ ಎನ್ನಲಾಗಿದೆ.
ಬ್ರಿಟನ್ ಮೂಲದ ಟೆಲಿಕಾಂ ಸೇವಾ ಸಂಸ್ಥೆ ಕಳೆದ ವರ್ಷದಿಂದ ಮಾರುಕಟ್ಟೆಯಲ್ಲಿ ಹಿನ್ನಡೆ ಕಾಣುತ್ತಿರುವ ಹಿನ್ನೆಲೆ ಸಂಸ್ಥೆ ನವೆಂಬರ್ನಲ್ಲಿ ವೆಚ್ಚ ಉಳಿತಾಯ ಕ್ರಮಗಳನ್ನು ಘೋಷಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್