2020ರ ಆಟೋ ಎಕ್ಸ್‌ಫೋದಲ್ಲಿ ಫೋಕ್ಸ್‌ ವ್ಯಾಗನ್‌ ಟಿ-ರಾಕ್‌ ಅನಾವರಣ


Team Udayavani, Oct 26, 2019, 8:48 PM IST

t-roc

ಹೊಸದಿಲ್ಲಿ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಜನಪ್ರಿಯ ಕಾರು ಉತ್ಪಾದನಾ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಫೋಕ್ಸ್‌ ವ್ಯಾಗನ್‌ ಭಾರತದಲ್ಲಿಯೂ ಕಾರ್ಯನಿರ್ವಹಿಸುತ್ತಿದ್ದು, ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಕೆಲವು ವಿನೂತನ ಕಾರು ಮಾದರಿಗಳನ್ನು ಬಿಡುಗಡೆ ಮಾಡುತ್ತಿದೆ.

ಮಧ್ಯಮ ಕ್ರಮಾಂಕದ ಟಿ-ರಾಕ್‌ ಕಂಪ್ಯಾಕ್ಟ್ ಎಸ್‌ಯುವಿ ಕಾರನ್ನು 2020ರ ಫೆಬ್ರುವರಿಯಲ್ಲಿ ನಡೆಯಲಿರುವ ದೆಹಲಿ ಎಕ್ಸ್‌ಪೋದಲ್ಲಿ ಬಿಡುಗಡೆಗೊಳಿಸುವ ಸುಳಿವು ನೀಡಿದೆ. ಕೇಂದ್ರ ಸರಕಾರ ಘೋಷಣೆ ಮಾಡಿರುವ ಹೊಸ ಆಮದು ನೀತಿ ಅಡಿಯಲ್ಲಿ ವಿದೇಶಿ ಮಾರುಕಟ್ಟೆಗಳಿಂದ ಆಮದು ಮಾಡಿಕೊಂಡು ಈ ಕಾರನ್ನು ಮಾರಾಟ ಮಾಡಲು ನಿರ್ಧರಿಸಲಾಗಿದೆ.

ಸದ್ಯ ಫೋಕ್ಸ್‌ ವ್ಯಾಗನ್‌ ಸಂಸ್ಥೆ ಭಾರತ ಸೇರಿದಂತೆ ವಿಶ್ವದ ಪ್ರಮುಖ ಮಾರುಕಟ್ಟೆಗಳಿಗಾಗಿ ವಿವಿಧ ಕಾರು ಮಾದರಿಗಳನ್ನು ಪರಿಚಯಿಸುವ ಇರಾದೆಯಲ್ಲಿದ್ದು, “ಇಂಡಿಯಾ 2.0 ಪೊ›ಜೆಕ್ಟ್’ ಎಂಬ ಬೃಹತ್‌ ಯೋಜನೆ ಒಂದನ್ನು ಹಾಕಿಕೊಂಡಿದೆ. ಇನ್ನು ಇದರ ಜವಾಬ್ದಾರಿಯನ್ನು ಸ್ಕೋಡಾ ಸಂಸ್ಥೆಗೆ ವಹಿಸಲಿದ್ದು, ಫೋಕ್ಸ್‌ ವ್ಯಾಗನ್‌ ಸಂಸ್ಥೆಯ ಮುಂದಿನ ಎಲ್ಲಾ ಕಾರುಗಳ ಆವೃತ್ತಿಯ ಮಾದರಿಯು ಸ್ಕೋಡಾ ತಂತ್ರಜ್ಞಾನ ಪ್ರೇರಣೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿವೆ ಎಂದು ಕಂಪನಿ ತಿಳಿಸಿದೆ.

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

1-wqeqweqw

Apple ನಿಂದ 600ಕ್ಕೂ ಅಧಿಕ ಉದ್ಯೋಗಿಗಳ ವಜಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.