ಆಧಾರ್, ಪಾನ್ ಲಿಂಕ್ ಮಾಡಿಕೊಳ್ಳಿ : ಗ್ರಾಹಕರಿಗೆ ಎಸ್ ಬಿ ಐ ಮನವಿ

Team Udayavani, Jun 2, 2021, 4:33 PM IST

We advise our customers to link their PAN with Aadhaar to avoid any inconvenience and continue enjoying a seamless banking service.

ನವ ದೆಹಲಿ : ದೇಶದ ಅತ್ಯಂತದೊಡ್ಡನಾಗರಿಕ ಬ್ಯಾಂಕ್ ಗಳಲ್ಲಿ ಒಂದಾದ ಎಸ್ ಬಿ ಐ ತನ್ನ ಗ್ರಾಹಕರಿಗೆ ಮಹತ್ವಪೂರ್ಣ ಮಾಹಿತಿಯೊಂದನ್ನು ನೀಡಿದೆ.

ದೇಶದ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಎಲ್ಲ ಗ್ರಾಹಕರನ್ನು ತಮ್ಮ ಪ್ಯಾನ್-ಆಧಾರ್ ಲಿಂಕ್  ಮಾಡಲು ಕೇಳಿಕೊಂಡಿದ್ದು, ಹೀಗೆ ಮಾಡುವುದರಿಂದ ಬ್ಯಾಂಕ್ ವಹಿವಾಟಿನಲ್ಲಿ ಸಂಭವಿಸಬಹುದಾದ ಎಲ್ಲಾ ಸಮಸ್ಯೆಗಳಿಂದ ತಪ್ಪಿಸಿಕೊಳ್ಳಬಹುದು ಎಂದು ತಿಳಿಸಿದೆ.

ಈಗಾಗಲೇ ಕೇಂದ್ರ ಸರ್ಕಾರ ಪಾನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ನ ಲಿಂಕ್ ಮಾಡಬೇಕೆಂದು ಹೇಳಿದ್ದರೂ ಕೂಡ ಎಸ್ ಬಿ ಐ ತನ್ನ ಗ್ರಾಹಕರಿಗೆ ವಿಶೇಷವಾಗಿ ಎಚ್ಚರಿಕೆಯನ್ನು ನೀಡಿದೆ.

ಇದನ್ನೂ ಓದಿ : ವಿವಾಹಕ್ಕೂ ಮುನ್ನ ಕೌನ್ಸಿಲಿಂಗ್ ಕಡ್ಡಾಯ : ಗೋವಾ ಸರ್ಕಾರ

ತನ್ನ ಗ್ರಾಹಕರಿಗೆ ಟ್ವೀಟರ್ ಮೂಲಕ ಮನವಿ ಮಾಡಿಕೊಂಡ ಎಸ್‌ ಬಿ ಐ :

ತನ್ನ ಅಧಿಕೃತ ಟ್ವೀಟರ್ ಖಾತೆಯ ಮೂಲಕ ಮಾಹಿತಿ ಹಂಚಿಕೊಂಡ ಎಸ್ ಬಿ ಐ,  ಬ್ಯಾಂಕಿಗೆ ಸಂಬಂಧಿಸಿದ ಸಂಭವನೀಯ ಸಮಸ್ಯೆಗಳನ್ನು ತಪ್ಪಿಸಲು ಪಾನ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಕೊಳ್ಳಿ ಎಂದು ಹೇಳಿದೆ. ಪಾನ್ ಮತ್ತು ಆಧಾರ್ ಲಿಂಕ್ ಮಾಡದಿದ್ದರೆ, ಪ್ಯಾನ್ ಕಾರ್ಡ್ ನನ್ನು ನಿಷ್ಕ್ರಿಯಗೊಳಿಸಲಾಗುತ್ತದೆ ಮತ್ತು ನಿಮಗೆ ಯಾವುದೇ ರೀತಿಯ ವಹಿವಾಟು ಮಾಡಲು ಸಾಧ್ಯವಾಗುವುದಿಲ್ಲ ಎಂದು ಎಚ್ಚರಕೆ ನೀಡಿದೆ.

ಆದಾಯ ತೆರಿಗೆ ಇಲಾಖೆ ಹೊರಡಿಸಿರುವ ಆದೇಶದ ಪ್ರಕಾರ, ಪಾನ್ ಮತ್ತು ಆಧಾರ್ ಅನ್ನು ಲಿಂಕ್ ಮಾಡಲು ಜೂನ್ 30ಕೊನೆಯ ದಿನಾಂಕ. ನೀವು ನಿಗದಿತ ದಿನಾಂಕದ ಒಳಗೆ ಈ ಕೆಲಸ ಪೂರ್ಣಗೊಳಿಸದಿದ್ದರೆ ಬ್ಯಾಂಕಿಂಗ್ ವ್ಯವಹಾರದಲ್ಲಿ ನಿಮಗೆ ತೊಂದರೆಯಾಗಬಹುದು. ಹಾಗಾಗಿ ಆದಷ್ಟು ಬೇಗ ನಿಮ್ಮ ಪಾನ್ ಕಾರ್ಡ್ ನೊಂದಿಗೆ ಆಧಾರ್ ಕಾರ್ಡ್ ನನ್ನು ಲಿಂಕ್ ಮಾಡಿಕೊಳ್ಳಿ ಎಂದು ಕೇಳಿಕೊಂಡಿದೆ.

ಪಾನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಆಗಿದೆಯೇ..? ಪರಿಶೀಲಿಸುವುದು ಹೇಗೆ..?

ನಿಮ್ಮ ಪ್ಯಾನ್ ಮತ್ತು ಆಧಾರ್ ಕಾರ್ಡ್ ಈಗಾಗಲೇ ಲಿಂಕ್ ಆಗಿದ್ದರೆ, ನೀವು ಏನನ್ನೂ ಮಾಡುವ ಅಗತ್ಯವಿಲ್ಲ, ಆದರೆ ಎರಡೂ ಲಿಂಕ್ ಆಗಿದೆಯೆ ಅಥವಾ ಇಲ್ಲವೇ ಎಂದು ನಿಮಗೆ ತಿಳಿದಿಲ್ಲದಿದ್ದರೆ, ಈ ರೀತಿಯಾಗಿ ಪರಿಶೀಲಿಸುವುದರಿಂದ ನಿಮ್ಮ ಪಾನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಆಗಿದೆಯೇ ಎನ್ನವುದು ತಿಳಿಯುತ್ತದೆ.

ಪರಿಶೀಲಿಸಲು ನೀವು ಆದಾಯ ತೆರಿಗೆ ಇಲಾಖೆಯ ಎಸ್‌ ಎಂ ಎಸ್ ಸೌಲಭ್ಯವನ್ನು ಬಳಸಬಹುದು.

– UIDPAN <ನಿಮ್ಮ 12 ಅಂಕೆಗಳ ಆಧಾರ್ ನಂಬರ್> <10 ಅಂಕಿಗಳ ಪಾನ್ ಕಾರ್ಡ್ ನಂಬರ್> ಟೈಪ್ ಮಾಡಿ ಅದನ್ನು 567678 ಅಥವಾ 56161 ಗೆ ಕಳುಹಿಸಬೇಕು

– ಎರಡೂ ಲಿಂಕ್ ಆಗಿದ್ದರೆ “ಆಧಾರ್ … ಈಗಾಗಲೇ ಪ್ಯಾನ್..ಇನ್ ಐಟಿಡಿ ಡೇಟಾಬೇಸ್‌ನೊಂದಿಗೆ ಸಂಬಂಧ ಹೊಂದಿದೆ. ನಮ್ಮ ಸೇವೆಗಳನ್ನು ಬಳಸಿದ್ದಕ್ಕಾಗಿ ಧನ್ಯವಾದಗಳು” ಎಂದು ನಿಮಗೆ ಎಸ್ ಎಮ್ ಎಸ್ ಬರುತ್ತದೆ.

ಪ್ಯಾನ್ ಮತ್ತು ಆಧಾರ್ ಅನ್ನು ಹೇಗೆ ಲಿಂಕ್ ಮಾಡುವುದು?

1- ಆದಾಯ ತೆರಿಗೆ ಪೋರ್ಟಲ್ www.incometax.gov.in ನನ್ನು ಪ್ರವೆಶಿಸಿ.

2- ಎಡಭಾಗದಲ್ಲಿ ನೀವು ಲಿಂಕ್ ಆಧಾರ್ ಆಯ್ಕೆಯನ್ನು ನೋಡುತ್ತೀರಿ, ಅದರ ಮೇಲೆ ಕ್ಲಿಕ್ ಮಾಡಿ

3- ಹೊಸ ಪುಟ ತೆರೆಯುತ್ತದೆ, ಅಲ್ಲಿ ನೀವು ಆಧಾರ್‌ ನಲ್ಲಿ ಉಲ್ಲೇಖಿಸಿರುವಂತೆ ಪಾನ್, ಆಧಾರ್ ಮತ್ತು ನಿಮ್ಮ ಹೆಸರನ್ನು ಭರ್ತಿ ಮಾಡಬೇಕು

4- ನಿಮ್ಮ ಆಧಾರ್ ಕಾರ್ಡ್‌ನಲ್ಲಿ ನೀವು ಹುಟ್ಟಿದ ವರ್ಷ ಮಾತ್ರ ಇದ್ದರೆ ‘ಆಧಾರ್ ಕಾರ್ಡ್‌ನಲ್ಲಿ ನನ್ನ ಹುಟ್ಟಿದ ವರ್ಷ ಮಾತ್ರ ಇದೆ’ ಎಂಬ ಆಯ್ಕೆಯನ್ನು ಟಿಕ್ ಮಾಡಿ.

5- ಕ್ಯಾಪ್ಚಾ ಕೋಡ್ ನಮೂದಿಸಿ ಅಥವಾ ಒಟಿಪಿಗಾಗಿ ಟಿಕ್ ಮಾಡಿ

6- ಲಿಂಕ್ ಆಧಾರ್ ಬಟನ್ ಕ್ಲಿಕ್ ಮಾಡಿ, ನಿಮ್ಮ ಪಾನ್ ಮತ್ತು ಆಧಾರ್ ಲಿಂಕ್ ಸಿಕ್ಕಿದೆ.

ಇದನ್ನೂ ಓದಿ : ನಡುರಸ್ತೆಯಲ್ಲಿ ವಾಹನ ತಡೆದು ಚಾಲಕನನ್ನು ಬೆದರಿಸಿ 30 ಸಾವಿರ ಲೂಟಿ, ಪರಾರಿಯಾದ ಅಪರಿಚಿತರು

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.