ಆರ್ಥಿಕ ಪ್ರಗತಿ ಮಂದಗತಿ : ಮುಂಬಯಿ ಶೇರು 105 ಅಂಕ ಕುಸಿತ


Team Udayavani, Dec 13, 2017, 10:57 AM IST

Sensex Building1-700.jpg

ಮುಂಬಯಿ : ದೇಶದ ಆರ್ಥಿಕ ಪ್ರಗತಿಯ ಸ್ಥೂಲ ಅಂಕಿ ಅಂಶಗಳು ನಿರಾಶಾದಾಯಕವಾಗಿರುವ ಕಾರಣಕ್ಕೆ ಮುಂಬಯಿ ಶೇರು ಪೇಟೆ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ 105 ಅಂಕಗಳ ಕುಸಿತಕ್ಕೆ ಗುರಿಯಾಯಿತು.

ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಏರಿಕೆ ಮತ್ತು ಏಶ್ಯನ್‌ ಶೇರು ಶೇರು ಪೇಟೆಗಳಲ್ಲಿ ನಿಸ್ತೇಜ ವಾತಾವಾರಣ ಇರುವುದನ್ನು ಅನುಲಕ್ಷಿಸಿ ಕುಸಿತಕ್ಕೆ ಗುರಿಯಾದ ಮುಂಬಯಿ ಶೇರು ಪೇಟೆಯಲ್ಲಿ ಇಂದಿನ ಆರಂಭಿಕ ವಹಿವಾಟಿನಲ್ಲಿ ಎಫ್ಎಂಸಿಜಿ, ಬ್ಯಾಂಕಿಂಗ್‌, ಪವರ್‌ ಮಾತ್ರವಲ್ಲದೆ ಹಲವು ಪ್ರಮುಖ ರಂಗದ ಶೇರುಗಳು ಹಿನ್ನಡೆಗೆ ಗುರಿಯಾದವು.  ನಿನ್ನೆಯ ವಹಿವಾಟಿನಲ್ಲಿ ಸೆನ್ಸೆಕ್ಸ್‌ 227.80 ಅಂಕಗಳ ನಷ್ಟಕ್ಕೆ ಗುರಿಯಾಗಿತ್ತು. 

ಬೆಳಗ್ಗೆ 10.50ರ ಹೊತ್ತಿಗೆ ಸೆನ್ಸೆಕ್ಸ್‌ 49.23 ಅಂಕಗಳ ನಷ್ಟದೊಂದಿಗೆ 33,178.76 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 10.70 ಅಂಕಗಳ ನಷ್ಟದೊಂದಿಗೆ 10,229.50 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಡಾಲರ್‌ ಎದುರು ಇಂದು ರೂಪಾಯಿ 16 ಪೈಸೆಯಷ್ಟು ಕುಸಿದು 64.56 ರೂ. ಮಟ್ಟಕ್ಕೆ ಇಳಿದದ್ದು ಕೂಡ ಮುಂಬಯಿ ಶೇರು ಪೇಟೆಗೆ ಹೊಡೆತವಾಯಿತು.

ಏಶ್ಯನ್‌ ಡೆವಲಪ್‌ಮೆಂಟ್‌ ಬ್ಯಾಂಕ್‌ (ಎಡಿಬಿ) 2018ರ ಭಾರತದ ಜಿಡಿಪಿ ಅಂದಾಜನ್ನು ಶೇ.6.7ಕ್ಕೆ ಇಳಿಸಿರುವುದು  ಮುಂಬಯಿ ಶೇರು ಪೇಟೆಗೆ ಆಘಾತಕಾರಿಯಾಯಿತು. 

ಟಾಪ್ ನ್ಯೂಸ್

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.