ಫೆ.20ರಿಂದ ATMನಿಂದ 50 ಸಾವಿರ ರೂ. ವಿತ್ ಡ್ರಾ ಮಾಡಿ; ಆರ್ ಬಿಐ
Team Udayavani, Feb 8, 2017, 3:23 PM IST
ನವದೆಹಲಿ: ಅಪನಗದೀಕರಣದ ಬಳಿಕ ವಿತ್ ಡ್ರಾ ಮಿತಿಯಿಂದಾಗಿ ಜನಸಾಮಾನ್ಯರು ಸಾಕಷ್ಟು ತೊಂದರೆ ಅನುಭವಿಸಿದ್ದು, ಇದೀಗ ಆರ್ ಬಿಐ ಉಳಿತಾಯ ಖಾತೆಯ ವಾರದ ಎಟಿಎಂ ವಿತ್ ಡ್ರಾ ಮಿತಿಯನ್ನು ಫೆಬ್ರುವರಿ 20ರಿಂದ 24 ಸಾವಿರದಿಂದ 50 ಸಾವಿರಕ್ಕೆ ಹೆಚ್ಚಳ ಮಾಡಿದೆ.
ಮಾರ್ಚ್ 13ರ ಬಳಿಕ ಎಟಿಎಂ ವಿತ್ ಡ್ರಾಗೆ ಯಾವುದೇ ಮಿತಿ ಇಲ್ಲ ಎಂದು ಆರ್ ಬಿಐ ತಿಳಿಸಿದೆ. ಆರ್ ಬಿಐನ ಹಣಕಾಸು ನೀತಿ ಪರಾಮರ್ಶೆಯ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಈ ಹಿಂದೆ ವಾರಕ್ಕೆ ಎಟಿಎಂನಿಂದ 24 ಸಾವಿರ ರೂಪಾಯಿ ವಿತ್ ಡ್ರಾ ಮಾಡಬಹುದಿತ್ತು. ಆದರೆ ಆಯಾ ಬ್ಯಾಂಕುಗಳು ವಿತ್ ಡ್ರಾ ಮಿತಿ ಹೇರಬಹುದು ಎಂದು ಆರ್ ಬಿಐ ಸೂಚಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ