ಚಿಲ್ಲರೆ ಹಣದುಬ್ಬರ ಇಳಿಕೆ: 19 ತಿಂಗಳಲ್ಲೇ ಕನಿಷ್ಠ ಮಟ್ಟಕ್ಕೆ ತಗ್ಗಿದ ಸಗಟು ಹಣದುಬ್ಬರ
Team Udayavani, Nov 15, 2022, 6:15 AM IST
ಹೊಸದಿಲ್ಲಿ: ಬೆಲೆಯೇರಿಕೆಯ ಬಿಸಿಯಿಂದ ಕಂಗೆಟ್ಟಿದ್ದ ಜನರಿಗೆ ಈಗ ಹಣದುಬ್ಬರದ ಹೊರೆ ಸ್ವಲ್ಪಮಟ್ಟಿಗೆ ತಗ್ಗಿದೆ. ಅಕ್ಟೋಬರ್ ತಿಂಗಳ ಸಗಟು ದರ ಸೂಚ್ಯಂಕ ಹಣದುಬ್ಬರವು 19 ತಿಂಗಳಲ್ಲೇ ಕನಿಷ್ಠಕ್ಕೆ ಇಳಿದಿದ್ದು, ಶೇ.8.39ಕ್ಕೆ ತಲುಪಿದೆ. ಆಹಾರ, ಇಂಧನ ಸಹಿತ ಹಲವು ವಸ್ತುಗಳ ದರವು ಇಳಿಕೆಯಾದದ್ದೇ ಇದಕ್ಕೆ ಕಾರಣ.
ಅಕ್ಟೋಬರ್ ತಿಂಗಳ ಚಿಲ್ಲರೆ ಹಣದುಬ್ಬರ ಕೂಡ ಶೇ. 6.77ಕ್ಕಿಳಿದಿದೆ ಎಂದು ಕೇಂದ್ರ ಸರಕಾರದ ಅಂಕಿಅಂಶ ತಿಳಿಸಿದೆ. ಸೆಪ್ಟಂಬರ್ ತಿಂಗಳಲ್ಲಿ ಇದು ಶೇ. 7.41 ಆಗಿತ್ತು. ಸಗಟು ಹಣದುಬ್ಬರ ಸತತ 5ನೇ ತಿಂಗಳು ಇಳಿಕೆ ಕಾಣುತ್ತಿದ್ದು, ಒಂದೂವರೆ ವರ್ಷದ ಬಳಿಕ ಒಂದಂಕಿಗೆ ತಲುಪಿದಂತಾಗಿದೆ.
ಚಿಲ್ಲರೆ ಹಣದುಬ್ಬರ ಇಳಿಕೆಗೆ ಆಹಾರ ವಸ್ತುಗಳ ದರದಲ್ಲಾದ ಇಳಿಕೆಯೇ ಕಾರಣ. ಬೆಲೆಯೇರಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ಸರಕಾರ ಕೈಗೊಂಡಂಥ ಕ್ರಮಗಳು ಮುಂಬರುವ ದಿನಗಳಲ್ಲಿ ಗ್ರಾಹಕರ ಅನುಭವಕ್ಕೆ ಬರಲಿವೆ ಎಂದು ಕೇಂದ್ರ ವಿತ್ತ ಸಚಿವಾಲಯ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂಡೆನ್ ಬರ್ಗ್ ವರದಿ ಬಹಿರಂಗ; ಒಂದೇ ದಿನದಲ್ಲಿ ಜಾಕ್ ಡೋರ್ಸಿಗೆ 4,300 ಕೋಟಿ ರೂ. ನಷ್ಟ!
ಅಮೆರಿಕ ಬ್ಯಾಂಕ್ ಗಳ ಪತನದ ಎಫೆಕ್ಟ್: ಭಾರತೀಯ ಷೇರು ಮಾರುಕಟ್ಟೆ ಕುಸಿತ
ಅಮೆರಿಕ ಬ್ಯಾಂಕ್ ಗಳ ಪತನದ ಎಫೆಕ್ಟ್; ಭಾರತದಲ್ಲಿ ಚಿನ್ನದ ದರ ಮತ್ತಷ್ಟು ಏರಿಕೆ, ಬೆಲೆ ವಿವರ…
ಅಸಮಾನತೆಗೆ ಅವಕಾಶ ಕೊಡದಿರಿ: ಬ್ಯಾಂಕುಗಳಿಗೆ ಆರ್‌ಬಿಐ ಗವರ್ನರ್ ಎಚ್ಚರಿಕೆ
ಜಾಗತಿಕ ಬೇಡಿಕೆ ಕುಸಿತ: ರಫ್ತು, ವ್ಯಾಪಾರ ಕೊರತೆ ಇಳಿಕೆ
MUST WATCH
ಹೊಸ ಸೇರ್ಪಡೆ
ಯಾವುದೇ ಪಕ್ಷದ ಬಗ್ಗೆ ಸಹಾನುಭೂತಿ ಹೊಂದುವುದು ಮುಖ್ಯ ಅಲ್ಲ: ಅಖಿಲೇಶ್
ವನಿತಾ ಪ್ರೀಮಿಯರ್ ಲೀಗ್ : ಚೊಚ್ಚಲ ಪ್ರಶಸ್ತಿ ಮುಂಬೈ ಇಂಡಿಯನ್ಸ್ ಪಾಲು
ಜೆಡಿಎಸ್ 25 ಸ್ಥಾನ ಗೆಲ್ಲಲ್ಲ, ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಗ್ಯಾರಂಟಿ: ಡಾ.ಯತೀಂದ್ರ
ವಿಶ್ವ ಚಾಂಪಿಯನ್‌ಶಿಪ್: ಪ್ರಶಸ್ತಿ ಮುಡಿಗೇರಿಸಿಕೊಂಡ ಬಾಕ್ಸರ್ ನಿಖತ್ ಜರೀನ್
ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ