ಯಮಹಾ FZS 25 ಹಾಗೂ  FZ 25 ಬೈಕ್ ಗಳ ಬೆಲೆ ಕಡಿತ

Team Udayavani, Jun 2, 2021, 7:33 PM IST

ನವ ದೆಹಲಿ : ದೇಶದ ದೈತ್ಯ ದ್ವಿಚಕ್ರ ವಾಹನ ಸಂಸ್ಥೆಗಳಲ್ಲಿ ಒಂದಾದ ಯಮಹಾ ಮೋಟಾರ್ ಇಂಡಿಯಾ ತನ್ನ  FZS 25 ಹಾಗೂ  FZ 25 ಬೈಕ್‌ ಗಳ ಎಕ್ಸ್‌ ಶೋರೂಂ ಬೆಲೆಯನ್ನು ಕಮಿಮೆಗೊಳಿಸಿರುವಗಿ ಪ್ರಕಟಣೆಯಲ್ಲಿ ತಿಳಿಸಿದೆ.

ಎಕ್ಸ್ ಶೋರೂಂ ದೆಹಲಿಯ ಬೆಲೆಯನ್ನು ಗಮನಿಸುವುದಾದರೇ, FZS 25 ಮತ್ತು FZ 25 ಕ್ರಮವಾಗಿ 19,300 ಮತ್ತು 18,800 ರೂ.ಗಳಷ್ಟು ಕಡಿತ ಮಾಡಲಾಗಿದೆ.

ಇದನ್ನೂ ಓದಿ : ಉಡುಪಿ ಜಿಲ್ಲೆಯ 33 ಗ್ರಾಮಗಳು ಸ್ತಬ್ಧ: ಮೊದಲ ದಿನದ ಸಂಪೂರ್ಣ ಲಾಕ್‌ಡೌನ್‌ ಯಶಸ್ವಿ

ಈ  ಕುರಿತಾಗಿ ಮಾಹಿತಿ ನೀಡಿದ ಸಂಸ್ಥೆ, ಎಕ್ಸ್ ಶೋರೂಂ ದೆಹಲಿಯಲ್ಲಿ FZS 25 ಮತ್ತು  FZ 25 ಬೈಕ್ ಗಳನ್ನು ಕ್ರಮವಾಗಿ 1,39,300 ರೂ. ಮತ್ತು 1,34,800 ರೂಗಳಿಗೆ ಮಾರಾಟ ಮಾಡುತ್ತಲಿದೆ ಪ್ರಕಟಣೆಯಲ್ಲಿ ತಿಳಿಸಿದೆ. ಈ ಹಿಂದೆ  FZS 25 ಮತ್ತು  FZ 25 ಬೈಕ್ ಗಳ ಗಳ ಬೆಲೆ ಕ್ರಮವಾಗಿ 1,58,600 ಮತ್ತು 1,53,600 ರೂ.ಗಳಿಗೆ ಮಾರಾಟ ಮಾಡಲಾಗುತ್ತಿತ್ತು. ಆದರೇ ಈಗ FZS 25 ಮತ್ತು FZ 25 ಕ್ರಮವಾಗಿ 19,300 ಮತ್ತು 18,800 ರೂ.ಗಳಷ್ಟು ಕಡಿತಗೊಳಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ, ಇನ್‌ ಪುಟ್ ವೆಚ್ಚದಲ್ಲಿ ಹೆಚ್ಚಳ ಕಂಡುಬಂದಿತ್ತು, ಇದು ನಮ್ಮ ಉತ್ಪನ್ನಗಳ ಎಕ್ಸ್ -ಶೋರೂಮ್ ಬೆಲೆಗಳ ಹೆಚ್ಚಳಕ್ಕೆ ಕಾರಣವಾಗಿತ್ತು. ವಿಶೇಷವಾಗಿ FZ 25 ಸರಣಿಗಳಲ್ಲಿ ಇದು ಸಂಭವಿಸಿದೆ. ನಮ್ಮ ಟೀಂ ಅಂತಿಮವಾಗಿ  FZ 25 ಸರಣಿಗಾಗಿ ಈ ಇನ್‌ ಪುಟ್ ವೆಚ್ಚವನ್ನುಕಡಿತಗೊಳಿಸುವಲ್ಲಿ ಯಶಸ್ವಿಯಾಗಿದೆ ಮತ್ತು ಜವಾಬ್ದಾರಿಯುತ ಉತ್ಪಾದಕ ಸಂಸ್ಥೆಯಾಗಿರುವ ಕಾರಣ ನಮ್ಮ ಗ್ರಾಹಕರಿಗೆ ಲಾಭವನ್ನು ನೀಡಲು ನಾವು ಬಯಸುತ್ತೇವೆ “ಎಂದು ಹೇಳಿದೆ.

ಇನ್ನು, ಬೆಲೆ ಕಡಿತವನ್ನು ಲೆಕ್ಕಿಸದೆ, ಯಮಹಾ  FZ 25ಸರಣಿಯು ತನ್ನ ಗುಣಮಟ್ಟದ ವೈಶಿಷ್ಟ್ಯಗಳು ಮತ್ತು ವಿಶೇಷಗಳಲ್ಲಿ ಸಂಸ್ಥೆ ಯಾವುದೇ ರೀತಿಯಲ್ಲೂ ರಾಜಿ ಮಾಡಿಲ್ಲ ಎಂದು  ತಿಳಿಸಿದೆ.

ಇದನ್ನೂ ಓದಿ : ಮಂಡಳಿ ಪರೀಕ್ಷೆಗಳ ಕುರಿತಂತೆ ಅತಿ ಶೀಘ್ರದಲ್ಲಿಯೇ ತೀರ್ಮಾನ: ಸಚಿವ ಎಸ್.ಸುರೇಶ್ ಕುಮಾರ್

ಟಾಪ್ ನ್ಯೂಸ್

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.