ಚಿತ್ರ ನಟಿ ಜಯಪ್ರದಾ ಇಂದು ಬಿಜೆಪಿಗೆ; ಆಜಂ ಖಾನ್‌ ವಿರುದ್ಧ ಸ್ಪರ್ಧೆ

Team Udayavani, Mar 25, 2019, 11:51 AM IST

ಲಕ್ನೋ : ಹಿರಿಯ ಚಿತ್ರ ನಟಿ ಜಯಪ್ರದಾ ಅವರು ಇಂದು ಸೋಮವಾರ ಭಾರತೀಯ ಜನತಾ ಪಕ್ಷವನ್ನು ಸೇರುವ ನಿರೀಕ್ಷೆ ಇದೆ.

ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ವಾರಗಳಿರುವಾಗ ಜಯಪ್ರದಾ ಬಿಜೆಪಿ ಸೇರುವ ಸಾಧ್ಯತೆಗಳು ದಿನಗಳೆದಂತೆ ನಿಚ್ಚಳವಾಗುತ್ತಿದೆ.

ಜಯಪ್ರದಾ ಅವರು ಉತ್ತರ ಪ್ರದೇಶದ ರಾಮಪುರದಿಂದ ಲೋಕಸಭೆಗೆ ಸ್ಪರ್ಧಿಸುವ ಸಾಧ್ಯತೆಗಳಿವೆ ಎಂದು ವರದಿಗಳು ತಿಳಿಸಿವೆ.

ಸಮಾಜವಾದಿ ಪಕ್ಷದ ನಾಯಕ ಆಜಂ ಖಾನ್‌ ವಿರುದ್ಧ ಜಯಪ್ರದಾ ಸ್ಪರ್ಧಿಸಲಿರುವುದಾಗಿ ವರದಿಗಳು ತಿಳಿಸಿವೆ.

2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಡಾ. ನೇಪಾಲ್‌ ಸಿಂಗ್‌ ಅವರು ರಾಮಪುರ ಕ್ಷೇತ್ರವನ್ನು ಗೆದ್ದಿದ್ದರು.

1957ಕ್ಕೆ ಮೊದಲೇ ರೂಪಿಸಲಾಗಿದ್ದ ಉತ್ತರ ಪ್ರದೇಶದ 80 ಲೋಕಸಭಾ ಕ್ಷೇತ್ರಗಳ ಪೈಕಿ ರಾಮಪುರವೂ ಒಂದಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ