1.25 ಲಕ್ಷ ಕೋಟಿ ಕಪ್ಪುಹಣ ದೇಶಕ್ಕೆ: ಸಚಿವ ಅಶ್ವಿನಿ ವೈಷ್ಣವ್
Team Udayavani, Dec 13, 2022, 12:18 AM IST
ಹೊಸದಿಲ್ಲಿ: ನರೇಂದ್ರ ಮೋದಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಇದುವರೆಗೆ 1.25 ಲಕ್ಷ ಕೋಟಿ ರೂ. ಕಪ್ಪುಹಣವನ್ನು ದೇಶಕ್ಕೆ ತರಲಾಗಿದೆ ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
ಹೊಸದಿಲ್ಲಿಯಲ್ಲಿ ಮಾತನಾಡಿದ ಅವರು, 1.75 ಲಕ್ಷ ಕಂಪೆನಿಗಳ ನೋಂದಣಿ ರದ್ದುಪಡಿಸ ಲಾಗಿದೆ. 4,300 ಕೋಟಿ ರೂ.ಮೌಲ್ಯದ ಬೇನಾಮಿ ಆಸ್ತಿ ವಶಪಡಿಸಿಕೊಳ್ಳಲಾಗಿದೆ ಎಂದರು.
ಸದ್ಯ ಅಧಿಕಾರಲ್ಲಿ ಇರುವ ಸರಕಾರ ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕ ವ್ಯವಸ್ಥೆ ಜಾರಿಗೆ ತರುವ ಉದ್ದೇಶ ಹೊಂದಿ ಆ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ.
ಗುಜರಾತ್ನಲ್ಲಿ ಅವರು ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ಉತ್ತಮ ಆಡಳಿತದ ಮಾದರಿಯನ್ನು ದೇಶಾದ್ಯಂತ ವಿಸ್ತರಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ