40 ಮಕ್ಕಳಿದ್ದ ಶಾಲಾ ಬಸ್ ಅಪಘಾತ : ಓರ್ವ ವಿದ್ಯಾರ್ಥಿ ಸಾವು, ಇಬ್ಬರು ಗಂಭೀರ
Team Udayavani, Sep 27, 2022, 6:52 PM IST
ಮಧ್ಯಪ್ರದೇಶ: 40 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಶಾಲಾ ಬಸ್ ಅಪಘಾತಕ್ಕೀಡಾಗಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ಸಾಗರ್ನ ರಹತ್ಗಢದಲ್ಲಿ ಮಂಗಳವಾರ ನಡೆದಿದೆ.
ಉಳಿದ 37 ಮಕ್ಕಳು ಸುರಕ್ಷಿತವಾಗಿದ್ದಾರೆ. ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಸಮೀಪದ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಾಗರದ ಜಿಲ್ಲಾಧಿಕಾರಿ ದೀಪಕ್ ಆರ್ಯ ಹೇಳಿದರು.
ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮಗುವಿನ ಸಾವಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
MUST WATCH
ಹೊಸ ಸೇರ್ಪಡೆ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ