Mumbai-Goa highway; ಎಸ್‌ಟಿ ಬಸ್ -ಟ್ರಕ್ ಡಿಕ್ಕಿ; ಓರ್ವ ಸಾವು, 28 ಮಂದಿ ಗಾಯ
Team Udayavani, Sep 17, 2023, 6:33 PM IST
ಥಾಣೆ: ರಾಜ್ಯ ಸಾರಿಗೆ (ಎಸ್‌ಟಿ) ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮುಂಬಯಿ-ಗೋವಾ ಹೆದ್ದಾರಿಯಲ್ಲಿ ರವಿವಾರ ವ್ಯಕ್ತಿಯೊಬ್ಬರು ಮೃತಪಟ್ಟು 28 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತಾಲೇಗಾಂವ್ ಗ್ರಾಮದ ಮಂಗಾವ್ ಬಳಿ ಈ ಘಟನೆ ನಡೆದಿದೆ ಎಂದು ರಾಯಗಢ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಈ ದುರ್ಘಟನೆಯಲ್ಲಿ ಪ್ರಯಾಣಿಕ ಡೊಂಬಿವಲಿ ನಿವಾಸಿ ವಿನೋದ್ ತರಳೆ (38) ಮೃತಪಟ್ಟರೆ, ಅವರ ಪತ್ನಿ ವೈಷ್ಣವಿ ಮತ್ತು 15 ವರ್ಷದ ಮಗ ಅಥರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಒಂಬತ್ತು ಮಹಿಳೆಯರು, ಮೂವರು ಬಾಲಕಿಯರು ಸೇರಿದಂತೆ 28 ಪ್ರಯಾಣಿಕರು ಮತ್ತು ಐವರು ಯುವಕರು ಗಾಯಗೊಂಡಿದ್ದಾರೆ ಎಂದು ಹೇಳಿದರು.ಘಟನೆಯ ನಂತರ ಎಂಎಸ್‌ಆರ್‌ಟಿಸಿ ಅಧಿಕಾರಿಗಳು ಪ್ರಯಾಣಿಕರನ್ನುಬೇರೆ ಬಸ್ ವ್ಯವಸ್ಥೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ