ರೂರ್ಕೆಲ ದುರಂತ: 49 ಪಟಾಕಿ ಅಂಗಡಿಗಳು ಭಸ್ಮ, 1 ಸಾವು
Team Udayavani, Oct 18, 2017, 12:12 PM IST
ರೂರ್ಕೆಲ, ಒಡಿಶಾ : ಇಲ್ಲಿನ ಪವರ್ ಹೌಸ್ ರಸ್ತೆಯಲ್ಲಿ ದೊಡ್ಡ ಮಟ್ಟದಲ್ಲಿ ಸಂಭವಿಸಿರುವ ಭಾರೀ ಅಗ್ನಿ ಅನಾಹುತಕ್ಕೆ ಕನಿಷ್ಠ ಒಬ್ಬ ಬಲಿಯಾಗಿ ಹಲವರು ಗಾಯಗೊಂಡಿರುವುದಾಗಿ ವರದಿಯಾಗಿದೆ.
ಧನ್ತೇರಾ ಹಬ್ಬದ ಸಂದರ್ಭದಲ್ಲಿ ನಸುಕಿನ 2.30ರ ವೇಳೆಗೆ ವಿದ್ಯುತ್ short circuit ಸಂಭವಿಸಿದ ಕಾರಣ ಸುಡುಮದ್ದುಗಳಿಂದ ತುಂಬಿದ್ದ ಹಲವಾರು ಅಂಗಡಿಗಳಿಗೆ ಬೆಂಕಿ ತಗುಲಿ ದೊಡ್ಡ ಅನಾಹುತಕ್ಕೆ ಕಾರಣವಾಯಿತು.
ಸುಮಾರು 49 ಪಟಾಕಿ ಅಂಗಡಿಗಳು ಭಸ್ಮವಾಗಿದ್ದು ಅನೇಕರು ಗಾಯಗೊಂಡಿರುವುದಾಗಿ ವರದಿಯಾಗಿದೆ.
ಬೆಂಕಿ ಹರಡಿದ ವೇಗಕ್ಕೆ ರಸ್ತೆ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದ ಸುಮಾರು 18 ಬೈಕ್ಗಳು ಹಾನಿಗೀಡಾದವು.
ಸುಮಾರು 2 ಕೋಟಿ ಪಟಾಕಿಗಳು ಬೆಂಕಿ ತಗುಲಿ ನ್ಪೋಟಗೊಂಡದ್ದೇ ಭಾರೀ ಅಗ್ನಿ ಅನಾಹುತಕ್ಕೆ ಕಾರಣವಾಯಿತು ಎಂದು ಮೂಲಗಳು ತಿಳಿಸಿವೆ.
ಪೊಲೀಸರು ಕೇಸು ದಾಖಲಿಸಿಕೊಂಡು ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
MUST WATCH
ಹೊಸ ಸೇರ್ಪಡೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ
ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ