ದಿನದ ಧರಣಿಗೆ 10 ಕೋಟಿ!

Team Udayavani, Feb 13, 2019, 12:30 AM IST

b-19.jpg

ಅಮರಾವತಿ/ಹೊಸದಿಲ್ಲಿ: ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ಆಗ್ರಹಿಸಿ ಸಿಎಂ ಚಂದ್ರ ಬಾಬು ನಾಯ್ಡು ಸೋಮವಾರ ದಿಲ್ಲಿಯಲ್ಲಿ ನಡೆಸಿದ 12 ಗಂಟೆಯ ಉಪವಾಸ ಸತ್ಯಾಗ್ರಹಕ್ಕೆ ಮಾಡಿದ ವೆಚ್ಚವೆಷ್ಟು ಗೊತ್ತಾ? ಬರೋಬ್ಬರಿ 10 ಕೋಟಿ ರೂ.! ಅಚ್ಚರಿಯಾದರೂ ಸತ್ಯ. ರೈಲು, ಆಹಾರ, ವಿಐಪಿಗಳ ಕೊಠಡಿ ಮತ್ತಿತರ ಸೌಲಭ್ಯಕ್ಕಾಗಿ ಇಷ್ಟೊಂದು ವೆಚ್ಚ ಮಾಡಲಾಗಿದೆ ಎಂದು ರಾಜ್ಯ ಸರಕಾರವೇ ಮಾಹಿತಿ ನೀಡಿದೆ.

ಧರಣಿಯಲ್ಲಿ ಪಾಲ್ಗೊಳ್ಳಲು ತೆರಳುವ ಜನರಿ ಗಾಗಿ ಶ್ರೀಕಾಕುಲಂ ಮತ್ತು ಅನಂತಪುರದಿಂದ 2 ವಿಶೇಷ ರೈಲುಗಳನ್ನು ಬುಕ್‌ ಮಾಡಲಾಗಿತ್ತು. ಇದಕ್ಕೆ 1.12 ಕೋಟಿ ರೂ. ತಗುಲಿತ್ತು. ಇದಲ್ಲದೆ, ಅಲ್ಲಿಗೆ ಬಂದ ಸಾರ್ವಜನಿಕರು ಹಾಗೂ ವಿಐಪಿಗಳಿಗೆ ಆಹಾರ ಮತ್ತು ವಸತಿ ವ್ಯವಸ್ಥೆಯನ್ನೂ ಸರಕಾರವೇ ಕಲ್ಪಿಸಿತ್ತು. ವಸತಿಗಾಗಿ 1,100 ಕೊಠಡಿಗಳನ್ನು ಬುಕ್‌ ಮಾಡಲಾಗಿತ್ತು. ಈ ಎಲ್ಲ ವೆಚ್ಚಗಳನ್ನು ಭರಿಸಲು ಒಟ್ಟಾರೆ 10 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿತ್ತು ಎಂದು ಸರಕಾರ ತಿಳಿಸಿದೆ.

ರಾಷ್ಟ್ರಪತಿಗೆ ಮನವಿ
ಆಂಧ್ರಕ್ಕೆ ವಿಶೇಷ ಸ್ಥಾನಮಾನ ನೀಡಬೇಕು ಎಂದು ಒತ್ತಾಯಿಸಿ ಸೋಮವಾರ ಉಪವಾಸ ಸತ್ಯಾಗ್ರಹ ನಡೆಸಿದ್ದ ಸಿಎಂ ಚಂದ್ರಬಾಬು ನಾಯ್ಡು ಮಂಗಳವಾರ ರಾಷ್ಟ್ರಪತಿ ಭವನದತ್ತ ಪಾದಯಾತ್ರೆ ನಡೆಸಿದ್ದಾರೆ. ಬಳಿಕ ರಾಷ್ಟ್ರಪತಿ ರಾಮನಾಥ ಕೋವಿಂದ್‌ರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದ್ದಾರೆ. ಆಂಧ್ರ ಭವನದಿಂದ ಟಿಡಿಪಿಯ ಹಿರಿಯ ನಾಯಕರ ಜತೆಗೂಡಿ ಯಾತ್ರೆ ನಡೆಸಿದರು. ಬಳಿಕ ಮಾತನಾಡಿದ ಅವರು, “ಆಂಧ್ರ ವಿಭಜನೆ ಕಾಯ್ದೆಯ ಅಂಶಗಳನ್ನು ಕೇಂದ್ರ ಸರಕಾರ ಮರೆತಿದೆ. ಮೋದಿ ಸರಕಾರ ಹಣ ಬಿಡುಗಡೆ ಮಾಡದೆ ವಿಳಂಬ ಮಾಡುತ್ತಿದೆ’ ಎಂದು ದೂರಿದ್ದಾರೆ. ವಿಶೇಷ ಸ್ಥಾನಮಾನ ನೀಡದೇ ಇರುವ ಕಾರಣದಿಂದ ಹಲವರಿಗೆ ಖನ್ನತೆ ಉಂಟಾಗಿದೆ. ಅದೇ ಕಾರಣದಿಂದ ಸೋಮವಾರ ದಿವ್ಯಾಂಗ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿದ್ದಾರೆ.

ಟಾಪ್ ನ್ಯೂಸ್

Ananya Jamwal

ಕಾಲೇಜಿನಲ್ಲಿ ಪಾಕಿಸ್ತಾನ ಪರ ಘೋಷಣೆಗಳನ್ನು ವಿರೋಧಿಸಿದ್ದ ವಿದ್ಯಾರ್ಥಿನಿಗೆ ಜೀವ ಬೆದರಿಕೆ

ಕೃಷಿ ಕಾಯ್ದೆ ಪ್ರತಿಭಟನೆ ಸ್ಥಳದಲ್ಲಿ ಮಹಿಳೆಯರ ಮೇಲೆ ಹರಿದ ಟ್ರಕ್: ಮೂವರು ಸಾವು!

ಕೃಷಿ ಕಾಯ್ದೆ ಪ್ರತಿಭಟನೆ ಸ್ಥಳದಲ್ಲಿ ಮಹಿಳೆಯರ ಮೇಲೆ ಹರಿದ ಟ್ರಕ್: ಮೂವರು ಸಾವು!

alcohol

10 ರೂ. ಗೆ ನಡೆಯಿತು ಕೊಲೆ! ಸಾರಾಯಿ ಕುಡಿಯಲು ಹಣ ಕೊಡದ ಸ್ನೇಹಿತನನ್ನೇ ಕೊಂದರು!

ಭಜರಂಗಿಯ ಕಲರ್ ಫುಲ್ ಇವೆಂಟ್ ನಲ್ಲಿ ಸ್ಟಾರ್ಸ್ ಸಂಗಮ

ಭಜರಂಗಿಯ ಕಲರ್ ಫುಲ್ ಇವೆಂಟ್ ನಲ್ಲಿ ಸ್ಟಾರ್ಸ್ ಸಂಗಮ

ವಲಸೆ ಕಾರ್ಮಿಕರ ಹತ್ಯೆಗೆ ನೆರವು ನೀಡುತ್ತಿದ್ದ ಉಗ್ರನನ್ನು ಹತ್ಯೆ ಮಾಡಿದ ಭದ್ರತಾ ಪಡೆ

ವಲಸೆ ಕಾರ್ಮಿಕರ ಹತ್ಯೆಗೆ ನೆರವು ನೀಡುತ್ತಿದ್ದ ಉಗ್ರನನ್ನು ಹತ್ಯೆ ಮಾಡಿದ ಭದ್ರತಾ ಪಡೆ

rwytju11111111111

ರಾಯರ ವಾರದಂದು ನಿಮ್ಮ ರಾಶಿಫಲ ಹೇಗಿದೆ ನೋಡಿ!

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ananya Jamwal

ಕಾಲೇಜಿನಲ್ಲಿ ಪಾಕಿಸ್ತಾನ ಪರ ಘೋಷಣೆಗಳನ್ನು ವಿರೋಧಿಸಿದ್ದ ವಿದ್ಯಾರ್ಥಿನಿಗೆ ಜೀವ ಬೆದರಿಕೆ

ಕೃಷಿ ಕಾಯ್ದೆ ಪ್ರತಿಭಟನೆ ಸ್ಥಳದಲ್ಲಿ ಮಹಿಳೆಯರ ಮೇಲೆ ಹರಿದ ಟ್ರಕ್: ಮೂವರು ಸಾವು!

ಕೃಷಿ ಕಾಯ್ದೆ ಪ್ರತಿಭಟನೆ ಸ್ಥಳದಲ್ಲಿ ಮಹಿಳೆಯರ ಮೇಲೆ ಹರಿದ ಟ್ರಕ್: ಮೂವರು ಸಾವು!

alcohol

10 ರೂ. ಗೆ ನಡೆಯಿತು ಕೊಲೆ! ಸಾರಾಯಿ ಕುಡಿಯಲು ಹಣ ಕೊಡದ ಸ್ನೇಹಿತನನ್ನೇ ಕೊಂದರು!

ವಲಸೆ ಕಾರ್ಮಿಕರ ಹತ್ಯೆಗೆ ನೆರವು ನೀಡುತ್ತಿದ್ದ ಉಗ್ರನನ್ನು ಹತ್ಯೆ ಮಾಡಿದ ಭದ್ರತಾ ಪಡೆ

ವಲಸೆ ಕಾರ್ಮಿಕರ ಹತ್ಯೆಗೆ ನೆರವು ನೀಡುತ್ತಿದ್ದ ಉಗ್ರನನ್ನು ಹತ್ಯೆ ಮಾಡಿದ ಭದ್ರತಾ ಪಡೆ

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

MUST WATCH

udayavani youtube

ಎತ್ತಿನಭುಜ ಪ್ರವಾಸಿ ತಾಣಕ್ಕೆ ಭೇಟಿ ನೀಡುವ ಪ್ರವಾಸಿಗರೇ ಎಚ್ಚರ

udayavani youtube

ಹಿಂದೂಗಳ ನಡುವೆ ನಮಾಜ್ : ಹೇಳಿಕೆಗಾಗಿ ಕ್ಷಮೆಯಾಚಿಸಿದ ವಕಾರ್ ಯೂನಿಸ್

udayavani youtube

ಅಂಗಾಂಗ ದಾನ ಎಂದರೇನು ಏನಿದರ ಮಹತ್ವ ?

udayavani youtube

ಸಾವಯವ ಕೃಷಿಯಲ್ಲಿ ಅನುಸರಿಸಬೇಕಿರುವ ಪ್ರಮುಖ ಅಂಶಗಳ ಬಗ್ಗೆ ನಿಮಗೆ ಗೊತ್ತೇ?

udayavani youtube

ಶಾಲೆಗೆ ಬಂತು ಬಿಸಿಯೂಟ : ದೋಟಿಹಾಳ ಶಾಲಾ ಮಕ್ಕಳ ಒಂದು ಕಿಲೋಮೀಟರ್ ಪಾದಯಾತ್ರೆಗೆ ಬ್ರೇಕ್

ಹೊಸ ಸೇರ್ಪಡೆ

7nep

ಎನ್‌ಇಪಿ ಅನುಷ್ಠಾನದಲ್ಲಿ ಶಿಕ್ಷಕರ ಪಾತ್ರ ಪ್ರಮುಖ

ದೀಪಾವಳಿ psd

ಪೂರ್ವಿಕಾ ದೀಪಾವಳಿ ಮೆಗಾ ಡೀಲ್‌

6karnataka

ಇತಿಹಾಸದಿಂದ ಪಾಠ ಕಲಿಯೋಣ: ಡಾ| ರೆಡ್ಡಿ ವಿಷಾದ

Ananya Jamwal

ಕಾಲೇಜಿನಲ್ಲಿ ಪಾಕಿಸ್ತಾನ ಪರ ಘೋಷಣೆಗಳನ್ನು ವಿರೋಧಿಸಿದ್ದ ವಿದ್ಯಾರ್ಥಿನಿಗೆ ಜೀವ ಬೆದರಿಕೆ

37 ಭಿಕ್ಷುಕರು ನಿರಾಶ್ರಿತರ ಕೇಂದ್ರಕ್ಕೆ ರವಾನೆ

37 ಭಿಕ್ಷುಕರು ನಿರಾಶ್ರಿತರ ಕೇಂದ್ರಕ್ಕೆ ರವಾನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.