100 ಸೇತುವೆಗಳಿಗೆ ಕುಸಿತದ ಭೀತಿ: ಗಡ್ಕರಿ
Team Udayavani, Aug 4, 2017, 9:50 AM IST
ಹೊಸದಿಲ್ಲಿ: ದೇಶದ ವಿವಿಧೆಡೆ ಇರುವ 1.6 ಲಕ್ಷ ಸೇತುವೆಗಳ ಭದ್ರತಾ ವ್ಯವಸ್ಥೆ ಪೂರ್ಣಗೊಳಿಸಿದ್ದು, ಈ ಪೈಕಿ 100 ಸೇತುವೆಗಳು ಯಾವುದೇ ಕ್ಷಣದಲ್ಲಿ ಕುಸಿದು ಬೀಳುವ ಹಂತದಲ್ಲಿವೆ. ಅವುಗಳ ಬಗ್ಗೆ ಶೀಘ್ರ ಗಮನ ಕೊಡಬೇಕಾಗಿದೆ ಎಂದು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಲೋಕಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅವರು, 3.85 ಲಕ್ಷ ಕೋಟಿ ರೂ. ವೆಚ್ಚದ ರಸ್ತೆ ಯೋಜನೆಗಳು ಬಹಳ ಹಿಂದಿನಿಂದ ಕುಂಟುತ್ತಾ ಸಾಗಿದ್ದು ನಮ್ಮ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಅವುಗಳ ವೇಗ ಹೆಚ್ಚಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ