100 ಕೋಟಿ ರೂ. ಮೌಲ್ಯದ ಹಳೆಯ ನೋಟುಗಳು ವಶಕ್ಕೆ


Team Udayavani, Jan 18, 2018, 10:11 AM IST

18-17.jpg

ಹೊಸದಿಲ್ಲಿ/ಲಕ್ನೋ: ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮತ್ತು ಉತ್ತರ ಪ್ರದೇಶ ಪೊಲೀಸರು ಜಂಟಿಯಾಗಿ ಕಾನ್ಪುರದಲ್ಲಿ ನಡೆಸಿದ ಕಾರ್ಯಾಚರಣೆ ವೇಳೆ ನಿರ್ಮಾಣ ಹಂತದಲ್ಲಿದ್ದ ಮನೆಯೊಂದರಿಂದ ಅಪಮೌಲ್ಯ ಮಾಡಿದ 100 ಕೋಟಿ ರೂ. ಮೌಲ್ಯದ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. 

2016ರ ನವೆಂಬರ್‌ನಲ್ಲಿ 500 ರೂ., 1 ಸಾವಿರ ರೂ. ನೋಟುಗಳನ್ನು ಅಪಮೌಲ್ಯ ಮಾಡಿದ ಬಳಿಕ ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಮೊತ್ತದ ಅಪಮೌಲ್ಯ ಗೊಂಡ ನೋಟು ಸಿಕ್ಕಂತಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 16 ಮಂದಿಯನ್ನು ಬಂಧಿಸಲಾಗಿದೆ. ಈ ಪೈಕಿ ಇಬ್ಬರು ಮಹಾರಾಷ್ಟ್ರ, ಒಬ್ಬ ಆಂಧ್ರ ಪ್ರದೇಶಕ್ಕೆ ಸೇರಿದವನಾಗಿ ದ್ದಾನೆ. ಕಳೆದ ವರ್ಷದ ನವೆಂಬರ್‌ನಲ್ಲಿ ಎನ್‌ಐಎ 36.34 ಕೋಟಿ ರೂ. ಮೊತ್ತದ  ಹಳೆಯ ನೋಟುಗಳನ್ನು ಹೊಸದಿಲ್ಲಿಯಲ್ಲಿ  ವಶಪಡಿಸಿಕೊಂಡಿತ್ತು.

 ಸಿಸಮಾವು ಎಂಬಲ್ಲಿ ಬಿಲ್ಡರ್‌ ಅಪಮೌಲ್ಯಗೊಂಡ ನೋಟುಗಳನ್ನು ಇರಿಸಿದ್ದ. ನಿಯಮ ಉಲ್ಲಂ ಸಿ ಕಾನೂನು ಬದ್ಧ ಕರೆನ್ಸಿಯನ್ನಾಗಿ ಮಾರ್ಪಡಿಸುವ ಯೋಜನೆ ಇದ್ದಿರ ಬಹುದೆಂದು ತನಿಖಾ ಸಂಸ್ಥೆಗಳು ಶಂಕಿಸಿವೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.