100ಕ್ಕೆ 100 ಕೋ.ರೂ.!
Team Udayavani, Jul 21, 2018, 10:11 AM IST
ಮುಂಬಯಿ: ದೇಶದಲ್ಲಿರುವ 2.4 ಲಕ್ಷ ಎಟಿಎಂಗಳಲ್ಲಿ 100 ರೂ.ಗಳ ಹೊಸ ನೋಟು ಸಿಗುವಂತೆ ಮಾಡಬೇಕಾದರೆ ಅವುಗಳನ್ನು ಮೇಲ್ದರ್ಜೆ (ರಿಕ್ಯಾಲಿಬರೇಟ್)ಗೆ ಏರಿಸಬೇಕು. ಅದಕ್ಕಾಗಿ 100 ಕೋಟಿ ರೂ. ಹೂಡಿಕೆ ಮಾಡಬೇಕಾಗಿದೆ ಎಂದು ಎಟಿಎಂ ಉದ್ದಿಮೆ ವಲಯ ಶುಕ್ರವಾರ ಹೇಳಿದೆ.
ಹೊಸತಾಗಿ ಜಾರಿ ಮಾಡಲಾಗಿರುವ 200 ರೂ. ವಿತರಿಸುವ ದೃಷ್ಟಿಯಿಂದ ಈಗಷ್ಟೇ ಎಲ್ಲಾ ಎಟಿಎಂಗಳನ್ನು ಮೇಲ್ದರ್ಜೆಗೆ ಏರಿಸುವ ಕಾರ್ಯ ಮುಕ್ತಾಯವಾಗಿದೆ ಎಂದು ಕ್ಯಾಟಿಯ ನಿರ್ದೇಶಕ ವಿ.ಬಾಲಸುಬ್ರಮಣಿಯನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ