ಸಾಕ್ಷರತಾ ಪರೀಕ್ಷೆಯಲ್ಲಿ 105ರ ಅಜ್ಜಿ ಪಾಸ್
Team Udayavani, Feb 6, 2020, 1:22 AM IST
ತಿರುವನಂತಪುರ: 4ನೇ ತರಗತಿ ಪರೀಕ್ಷೆ ಬರೆದಿದ್ದ ಕೇರಳದ 105 ವರ್ಷದ ವೃದ್ಧೆ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಅದರ ಜತೆಗೆ, ಪರೀಕ್ಷೆಗೆ ಕೂತು ಉತ್ತೀರ್ಣರಾದ ದೇಶದ ಅತ್ಯಂತ ಹಿರಿಯ ವ್ಯಕ್ತಿ ಎಂಬ ಖ್ಯಾತಿಗೂ ಪಾತ್ರರಾಗಿದ್ದಾರೆ.
ಕಳೆದ ವರ್ಷ ಕೇರಳ ರಾಜ್ಯ ಸಾಕ್ಷರತಾ ಮಿಷನ್ ನಡೆಸಿದ್ದ ಸಾಕ್ಷರತಾ ಪರೀಕ್ಷೆಯನ್ನು ಶತಾಯುಷಿ ಭಾಗೀರಥಿ ತೆಗೆದುಕೊಂಡಿದ್ದರು. ಈ ಪರೀಕ್ಷೆ ತೇರ್ಗಡೆಯಾದ ಅತ್ಯಂತ ಹಿರಿಯ ವಯಸ್ಸಿನವರು ಇವರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!
Madhya Pradesh; ರಾಹುಲ್ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್ ಶಾಸಕ!
MUST WATCH
ಹೊಸ ಸೇರ್ಪಡೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ