ತೆಲಂಗಾಣ : ವೇಶ್ಯಾಗೃಹದಿಂದ 11 ಮಂದಿ ಬಾಲಕಿಯರು ಪಾರು
Team Udayavani, Jul 31, 2018, 7:02 PM IST
ಹೈದರಾಬಾದ್ : ತೆಲಂಗಾಣದ ಯದಾದ್ರಿ ಭೋಂಗೀರ್ ಜಿಲ್ಲೆಯ ಯಾದಗೀರಗುಟ್ಟ ಎಂಬಲ್ಲಿನ ವೇಶ್ಯಾಗೃಹವೊಂದರಿಂದ 11 ಮಂದಿ ಬಾಲಕಿಯನ್ನು ಪಾರು ಮಾಡಲಾಗಿದೆ.
ಇದೇ ವೇಳೆ ಎಂಟು ಮಂದಿ ಮಾನವ ಕಳ್ಳಸಾಗಣೆಗಾರರು ಮತ್ತು ಆರು ಮಹಿಳೆಯರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಕ್ಕಳ ಸೇವಾಭಿವೃದ್ಧಿಯ ಐಸಿಡಿಎಸ್ ಘಟಕದ ಅಧಿಕಾರಿಗಳು ಮತ್ತು ಪೊಲೀಸರು ತಂಡ ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ 7ರಿಂದ 10 ವರ್ಷ ಪ್ರಾಯದ 11 ಮಂದಿ ಬಾಲಕಿಯರನ್ನು ವೇಶ್ಯಾಗೃಹದಿಂದ ಪಾರುಗೊಳಿಸಲಾಯಿತು ಎಂದು ಮೂಲಗಳು ತಿಳಿಸಿವೆ.
ಬಡ ಕುಟುಂಬಗಳ ಬಾಲಕಿಯರ ಮನೆಯವರಿಗೆ 1ರಿಂದ 2 ಲಕ್ಷ ರೂ. ತೆತ್ತು ಏಜಂಟರುಗಳ ಮೂಲಕ ಅವರನ್ನು ಇಲ್ಲಿಗೆ ಕರೆತರಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ