ಶಿಲ್ಲಾಂಗ್:7 ಬಾಲಕರಿಂದ 11 ವರ್ಷದ ಬಾಲಕಿಯ ಗ್ಯಾಂಗ್ ರೇಪ್!
Team Udayavani, Jan 22, 2017, 4:37 PM IST
ಶಿಲ್ಲಾಂಗ್ : ಇಲ್ಲಿನ ಕಾಶಿ ಹಿಲ್ಸ್ ಜಿಲ್ಲೆಯ ಮೇವ್‌ಟನ್ ಎಂಬಲ್ಲಿ 7 ಮಂದಿ ಅಪ್ರಾಪ್ತ ವಯಸ್ಕ ಬಾಲಕರು 11 ವರ್ಷ ಪ್ರಾಯದ ಬಾಲಕಿಯ ಮೇಲೆ ಬರ್ಬರವಾಗಿ ಗ್ಯಾಂಗ್ ರೇಪ್ ಎಸಗಿರುವ ಕಳವಳಕಾರಿ ಘಟನೆ ಘಟನೆ ಮೇಘಾಲಯದಲ್ಲಿ ನಡೆದಿದೆ.
ಬಾಲಕಿಯ ಮೇಲೆ ಮೊದಲು ಡಿಸೆಂಬರ್ ತಿಂಗಳಿನಲ್ಲಿ ಭತ್ತದ ಗದ್ದೆಯಲ್ಲಿ ಅತ್ಯಾಚಾರ ನಡೆಸಿದ್ದು ,ಬಳಿಕ ಜನವರಿ 13 ರಂದು ಮತ್ತೆ ಅತ್ಯಾಚಾರ ನಡೆದಿದೆ ಎಂದು ಹೇಳಲಾಗಿದೆ.
ಪೊಲೀಸರಿಗೆ ಈ ಬಗ್ಗೆ ಬಾಲಕಿಯ ಪೋಷಕರು ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು 6 ಮಂದಿ ಬಾಲಕರನ್ನು ವಶಕ್ಕೆ ಪಡೆದು ಬಾಲಪರಾಧಿ ಗೃಹಕ್ಕೆ ಕಳುಹಿಸಲಾಗಿದೆ. ಎಲ್ಲರೂ 14 ರಿಂದ 16 ವರ್ಷ ವಯಸ್ಸಿನವರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದಲ್ಲಿ 24 ಗಂಟೆಯಲ್ಲಿ 2,259 ಕೋವಿಡ್ ಪ್ರಕರಣ ದೃಢ, ಸಕ್ರಿಯ ಪ್ರಕರಣ 15,044ಕ್ಕೆ ಇಳಿಕೆ
ಎರಡು ವರ್ಷಗಳ ಜೈಲುವಾಸದ ನಂತರ ಅಜಂ ಖಾನ್ ಸೀತಾಪುರ್ ಕಾರಾಗೃಹದಿಂದ ಬಿಡುಗಡೆ
ಹೊಸ ಪ್ರಕರಣ: ಲಾಲು ಪ್ರಸಾದ್ ಯಾದವ್ ಗೆ ಸಂಬಂಧಿಸಿದ 15 ಸ್ಥಳಗಳಲ್ಲಿ ಸಿಬಿಐ ದಾಳಿ
11 ಕೋಟಿ ರೂ. ಆಸ್ತಿ ದಾನ ಮಾಡಿದ ಕುಟುಂಬ: ಕಾರಣವೇನು ಗೊತ್ತೇ?
ಪಿಜಿ ಪ್ರವೇಶಕ್ಕೂ ಸಿಯುಇಟಿ ಪರೀಕ್ಷೆ : ಈ ವರ್ಷದಿಂದಲೇ ಜಾರಿ