110 ಯುವಕರು ಉಗ್ರ ಸಂಘಟನೆ ಸೇರ್ಪಡೆ
Team Udayavani, Jul 30, 2018, 9:15 AM IST
ಶ್ರೀನಗರ: ಜಮ್ಮು- ಕಾಶ್ಮೀರದಲ್ಲಿ ಪ್ರಸಕ್ತ ವರ್ಷದ ಜುಲೈ 15ರವರೆಗೆ 110 ಯುವಕರು ಉಗ್ರ ಸಂಘಟನೆಗಳಿಗೆ ಸೇರ್ಪಡೆಯಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಪೈಕಿ ಅತಿ ಹೆಚ್ಚು ಅಂದರೆ 28 ಮಂದಿ ಶೋಪಿಯಾನ್ನವರು. ಕಳೆದ ವರ್ಷ 126 ಮಂದಿ ಉಗ್ರರಾಗಿದ್ದು, ಈ ವರ್ಷ ಈ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಭೀತಿಯಿದೆ ಎಂದೂ ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ