122 ಕಿ.ಮೀ. ಎನ್ಫೀಲ್ಡ್ ಬೈಕ್ ಸವಾರಿ ಮಾಡಿದ ಅರುಣಾಚಲ ಸಿಎಂ
Team Udayavani, Oct 13, 2019, 7:45 PM IST
ಇಟಾನಗರ: ಮುಖ್ಯಮಂತ್ರಿಗಳು ರಸ್ತೆ ವೀಕ್ಷಣೆಗೆ ಕಾರಿನಲ್ಲಿ, ಕೆಲವೊಮ್ಮೆ ಸಂಪುಟ ಸಚಿವರೊಂದಿಗೆ ಬಸ್ಸಿನಲ್ಲಿ ಹೋಗುವುದು ಸಾಮಾನ್ಯ.
ಆದರೆ ಅರುಣಾಚಲ ಪ್ರದೇಶ ಮುಖ್ಯಮಂತ್ರಿ ಪೆಮಾ ಖಂಡು ಯಿಂಗ್ಕಿಯಾಂಗ್ ಮತ್ತು ಪಸಿಘಾಟ್ ಮಧ್ಯೆ ಬೈಕ್ ಸವಾರಿ ಮಾಡಿ ಅಚ್ಚರಿಗೆ ಎಲ್ಲರನ್ನೂ ಕೆಡವಿದ್ದಾರೆ.
ಅದೂ 122 ಕಿ.ಮೀ. ದೂರದ ದಾರಿಯನ್ನು ಅವರು ಎನ್ಫೀಲ್ಡ್ ಇಂಟರ್ಸೆಪ್ಟರ್ 650 ಬೈಕ್ನಲ್ಲಿ ಕ್ರಮಿಸಿದ್ದಾರೆ. ಈ ದಾರಿ ಡಾಮರೀಕರಣವಾಗಿ ಅತ್ಯುತ್ತಮವಾಗಿದ್ದು ಬೈಕರ್ಗಳಿಗೆ ಹೇಳಿಮಾಡಿಸಿದ್ದಾಗಿದೆ. ಆದ್ದರಿಂದ ಆಸಕ್ತರು ಇಲ್ಲಿಗೊಮ್ಮೆ ಭೇಟಿ ಕೊಡಿ ಎಂದು ರಾಜ್ಯದ ಪ್ರವಾಸೋದ್ಯಮದ ಕುರಿತೂ ಅವರು ಪ್ರಚಾರ ಮಾಡಿದ್ದಾರೆ. ಈ ವಿಚಾರವನ್ನು ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ